• Tag results for medical colleges

ಪಿಪಿಪಿ ಮಾದರಿಯಲ್ಲಿ ರಾಜ್ಯದಲ್ಲಿ 9 ವೈದ್ಯಕೀಯ ಕಾಲೇಜುಗಳ ನಿರ್ಮಾಣ: ಸಚಿವ ಸುಧಾಕರ್

ಕರ್ನಾಟಕದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗುತ್ತದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

published on : 16th December 2021

ಉತ್ತರ ಪ್ರದೇಶ: ಪ್ರಧಾನಿ ಮೋದಿಯಿಂದ 9 ವೈದ್ಯಕೀಯ ಕಾಲೇಜುಗಳ ಉದ್ಘಾಟನೆ

ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗಿರುವ 9 ವೈದ್ಯಕೀಯ ಕಾಲೇಜುಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಉದ್ಘಾಟಿಸಿದ್ದಾರೆ.

published on : 25th October 2021

ಪಿ.ಪಿ.ಪಿ ಮಾದರಿಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಕ್ರಮ: ಬೊಮ್ಮಾಯಿ

ರಾಜ್ಯದ ಎಂಟು ಜಿಲ್ಲೆಗಳಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳನ್ನು  ಒಂದೂವರೆ ವರ್ಷಗಳಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 8th October 2021

ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜು, ಏಮ್ಸ್ ತರಹದ 50 ಸಂಸ್ಥೆಗಳು ಬೇಕು: ನಿತಿನ್ ಗಡ್ಕರಿ

ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ತರಹದ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ಹೇಳಿದ್ದಾರೆ.

published on : 25th September 2021

ಎನ್ ಆರ್ ಐಎಫ್ ಶ್ರೇಯಾಂಕ: ಐಐಟಿ-ಮದ್ರಾಸ್ ಭಾರತದ ಅತ್ಯುತ್ತಮ ಸಂಸ್ಥೆ, ವೈದ್ಯಕೀಯ ಕಾಲೇಜುಗಳಲ್ಲಿ ಏಮ್ಸ್ ಉತ್ತಮ!

ಶಿಕ್ಷಣ ಸಚಿವಾಲಯದ ಎನ್ಐಆರ್ ಎಫ್ ಶ್ರೇಯಾಂಕದಲ್ಲಿ ಐಐಟಿ ಮದ್ರಾಸ್ ದೇಶದ ಉನ್ನತ ಶೈಕ್ಷಣಿಕ ಸಂಸ್ಥೆಗಳ ಸಾಲಿನಲ್ಲಿ ಅಗ್ರಸ್ಥಾನವನ್ನು ಉಳಿಸಿಕೊಂಡಿದೆ.

published on : 9th September 2021

ಕೊರೋನಾ ಸೋಂಕಿತರ ಹೋಂ ಕ್ವಾರಂಟೈನ್ ಸೇವೆ: ಹಿಮ್ಸ್ ಗೆ ಮೊದಲ ಸ್ಥಾನ

ಕೋವಿಡ್‌ ಚಿಕಿತ್ಸಾ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹಾಸನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ  (ಹಿಮ್ಸ್‌) ಹೋಂ ಕ್ವಾರಂಟೈನ್ ಸೇವೆಯಲ್ಲಿಯೂ ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದೆ. 

published on : 8th June 2021

ಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಸದ್ಯದಲ್ಲೆ ಇನ್ನೂ 1,135 ಹಾಸಿಗೆ ಸಿಗಲಿದೆ

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

published on : 6th May 2021

ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ

ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

published on : 27th April 2021

ರಾಶಿ ಭವಿಷ್ಯ