- Tag results for medical student
![]() | ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!ಉತ್ತರ ಪ್ರದೇಶದ ಬದೌನ್‌ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ. |
![]() | ಮರ್ಯಾದಾ ಹತ್ಯೆ: ತಂದೆ, ಸಹೋದರನಿಂದಲೇ ವೈದ್ಯಕೀಯ ವಿದ್ಯಾರ್ಥಿನಿಗೆ ಬೆಂಕಿ; 5 ಮಂದಿ ವಶಕ್ಕೆ22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸಹೋದರ, ತಂದೆಯೇ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. |
![]() | ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್ಸದ್ಯ ನಡೆಯುತ್ತಿರುವ ಯುದ್ಧ ಮತ್ತು ಕೋವಿಡ್-19 ಸಾಂಕ್ರಾಮಿಕದಿಂದಾಗಿ ಚೀನಾ ಮತ್ತು ಉಕ್ರೇನ್‌ನಂತಹ ವಿದೇಶಗಳಲ್ಲಿ ವೈದ್ಯಕೀಯ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. |
![]() | ಮಂಗಳೂರು: ಡ್ರಗ್ಸ್ ದಂಧೆ ನಡೆಸುತ್ತಿದ್ದ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತುಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. |
![]() | ಸದ್ಯದಲ್ಲಿಯೇ ಸ್ಥಳೀಯ ಭಾಷೆಗಳಲ್ಲಿ ಎಂಬಿಬಿಎಸ್ ಪುಸ್ತಕಗಳು, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆರಂಭವೈದ್ಯಕೀಯ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯಲ್ಲಿ ಪಠ್ಯಪುಸ್ತಕಗಳನ್ನು ಜಾರಿಗೆ ತಂದ ಮೊದಸ ರಾಜ್ಯ ಮಧ್ಯ ಪ್ರದೇಶವಾಗಿರಬಹುದು. ಆದರೆ ದೇಶದಲ್ಲಿ ಸದ್ಯದಲ್ಲಿಯೇ ವೈದ್ಯಕೀಯ ವಿಷಯಗಳನ್ನು ಸ್ಥಳೀಯ ಭಾಷೆಗಳಲ್ಲಿ ಬೋಧಿಸಲಾಗುತ್ತದೆ. |
![]() | ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್ಎಂಸಿರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ. |
![]() | ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹದೇಶದ ವೈದ್ಯಕೀಯ ಕಾಲೇಜುಗಳಲ್ಲಿ ತಮಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ... |
![]() | ಉಕ್ರೇನ್ ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಶಾಕಿರಣವಾದ ಸಿದ್ದಗಂಗಾ ಕಾಲೇಜುಯುದ್ಧಪೀಡಿತ ಉಕ್ರೇನ್ ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆ ಮಧ್ಯೆ ಸಿದ್ದಗಂಗಾ ಮಠದ ವೈದ್ಯಕೀಯ ಕಾಲೇಜು ಬೆಳಕಿನ ಆಶಾಕಿರಣವಾಗಿದೆ. |
![]() | ಉಕ್ರೇನ್ ನಿಂದ ವಾಪಸ್ಸಾದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಭರವಸೆ ನೀಡಿದ ಎಂ.ಬಿ.ಪಾಟೀಲ್ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡಿದ್ದ ವಿಜಯಪುರದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ್ ಅವರು ಉಚಿತ ಶಿಕ್ಷಣದ ಭರವಸೆ ನೀಡಿದ್ದಾರೆ. |
![]() | ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಕಲಿಕೆಗೆ ಅವಕಾಶ: ಸಚಿವ ಸುಧಾಕರ್ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ. |
![]() | ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ನೀಡಿ: ಕಾಂಗ್ರೆಸ್, ಜೆಡಿಎಸ್ ಒತ್ತಾಯಯುದ್ಧಪೀಡಿತ ಉಕ್ರೇನ್ ನಿಂದ ಸಾವಿರಾರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬರುತ್ತಿದ್ದಾರೆ. ಅರ್ಧಕ್ಕೆ ಓದು ಮುಗಿಸಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಲ್ಲಿನ ಕಾಲೇಜುಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ. |
![]() | ಉಕ್ರೇನ್ ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸ್ವಾಗತ, ಶುಭ ಹಾರೈಕೆಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡಿದರು. |
![]() | ಪುಟಿನ್‌ಗೆ ಯುದ್ಧ ನಿಲ್ಲಿಸುವಂತೆ ನಾವು ಕೇಳಬಹುದೆ? ಸುಪ್ರೀಂ ಕೋರ್ಟ್ ಸಿಜೆಐ ಪ್ರಶ್ನೆರಷ್ಯಾದ ಸೇನೆ ಉಕ್ರೇನ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ಆಕ್ರಮಣ ಮಾಡುತ್ತಿದೆ. ಇತಹ ಪರಿಸ್ಥಿತಿಯಲ್ಲಿ ಅಲ್ಲಿ ಸಿಕ್ಕಿಬಿದ್ದಿರುವ ಇತರ ದೇಶಗಳ ನಾಗರಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿವಹಿಸಲಾಗುತ್ತಿದೆ. ಈಗ ಭಾರತದಲ್ಲೂ ಈ ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. |
![]() | ವಿದೇಶದಲ್ಲಿ ವೈದ್ಯ ಪದವಿ ಪಡೆದು ಬಂದ ಶೇ. 90 ರಷ್ಟು ವಿದ್ಯಾರ್ಥಿಗಳು ಇಲ್ಲಿನ ಅರ್ಹತಾ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ: ಪ್ರಹ್ಲಾದ ಜೋಶಿವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. |