social_icon
  • Tag results for medical students

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ

ಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

published on : 24th February 2023

ಗಂಗಾ ನದಿಯಲ್ಲಿ ಮುಳುಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ, ಇಬ್ಬರ ರಕ್ಷಣೆ!

ಉತ್ತರ ಪ್ರದೇಶದ ಬದೌನ್‌ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಅವರ ದೇಹವನ್ನು ಹೊರತೆಗೆಯಲಾಗಿದೆ.

published on : 19th February 2023

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲು ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಸದ್ಯ ನಡೆಯುತ್ತಿರುವ ಯುದ್ಧ ಮತ್ತು ಕೋವಿಡ್-19 ಸಾಂಕ್ರಾಮಿಕದಿಂದಾಗಿ ಚೀನಾ ಮತ್ತು ಉಕ್ರೇನ್‌ನಂತಹ ವಿದೇಶಗಳಲ್ಲಿ ವೈದ್ಯಕೀಯ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರಿಹಾರವನ್ನು ಕಂಡುಹಿಡಿಯಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

published on : 26th January 2023

ಮಂಗಳೂರು: ಡ್ರಗ್ಸ್ ದಂಧೆ ನಡೆಸುತ್ತಿದ್ದ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.

published on : 21st January 2023

ಸದ್ಯದಲ್ಲಿಯೇ ಸ್ಥಳೀಯ ಭಾಷೆಗಳಲ್ಲಿ ಎಂಬಿಬಿಎಸ್ ಪುಸ್ತಕಗಳು, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆರಂಭ

ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯಲ್ಲಿ ಪಠ್ಯಪುಸ್ತಕಗಳನ್ನು ಜಾರಿಗೆ ತಂದ ಮೊದಸ ರಾಜ್ಯ ಮಧ್ಯ ಪ್ರದೇಶವಾಗಿರಬಹುದು. ಆದರೆ ದೇಶದಲ್ಲಿ ಸದ್ಯದಲ್ಲಿಯೇ ವೈದ್ಯಕೀಯ ವಿಷಯಗಳನ್ನು ಸ್ಥಳೀಯ ಭಾಷೆಗಳಲ್ಲಿ ಬೋಧಿಸಲಾಗುತ್ತದೆ.

published on : 15th October 2022

ಉಕ್ರೇನ್‌ನಿಂದ ಹಿಂತಿರುಗಿರುವ ವಿದ್ಯಾರ್ಥಿಗಳು ವಿದೇಶಿ ವೈದ್ಯಕೀಯ ಕಾಲೇಜುಗಳಲ್ಲಿ ಓದಬಹುದು: ಎನ್‌ಎಂಸಿ

ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ನಂತರ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳು ಇತರ ದೇಶಗಳ ವೈದ್ಯಕೀಯ ಕಾಲೇಜುಗಳಿಗೆ ವರ್ಗಾವಣೆ ಪಡೆಯಲು ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಅನುಮತಿ ನೀಡಿದೆ.

published on : 7th September 2022

ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ತಮಗೆ ಪ್ರವೇಶ ನೀಡುವಂತೆ ಒತ್ತಾಯಿಸಿ ಯುದ್ಧಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ...

published on : 26th June 2022

ಉಕ್ರೇನ್ ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಶಾಕಿರಣವಾದ ಸಿದ್ದಗಂಗಾ ಕಾಲೇಜು

ಯುದ್ಧಪೀಡಿತ ಉಕ್ರೇನ್ ನಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆ ಮಧ್ಯೆ ಸಿದ್ದಗಂಗಾ ಮಠದ ವೈದ್ಯಕೀಯ ಕಾಲೇಜು ಬೆಳಕಿನ ಆಶಾಕಿರಣವಾಗಿದೆ.

published on : 6th May 2022

ಉಕ್ರೇನ್ ನಿಂದ ವಾಪಸ್ಸಾದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಭರವಸೆ ನೀಡಿದ ಎಂ.ಬಿ.ಪಾಟೀಲ್

ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಗೊಂಡಿದ್ದ ವಿಜಯಪುರದ 17 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಶಾಸಕ ಎಂ. ಬಿ. ಪಾಟೀಲ್ ಅವರು ಉಚಿತ ಶಿಕ್ಷಣದ ಭರವಸೆ ನೀಡಿದ್ದಾರೆ.

published on : 9th April 2022

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಕಲಿಕೆಗೆ ಅವಕಾಶ: ಸಚಿವ ಸುಧಾಕರ್

ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ.

published on : 21st March 2022

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ನೀಡಿ: ಕಾಂಗ್ರೆಸ್, ಜೆಡಿಎಸ್ ಒತ್ತಾಯ

ಯುದ್ಧಪೀಡಿತ ಉಕ್ರೇನ್ ನಿಂದ ಸಾವಿರಾರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬರುತ್ತಿದ್ದಾರೆ. ಅರ್ಧಕ್ಕೆ ಓದು ಮುಗಿಸಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಲ್ಲಿನ ಕಾಲೇಜುಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ.

published on : 8th March 2022

ಪುಟಿನ್‌ಗೆ ಯುದ್ಧ ನಿಲ್ಲಿಸುವಂತೆ ನಾವು ಕೇಳಬಹುದೆ? ಸುಪ್ರೀಂ ಕೋರ್ಟ್ ಸಿಜೆಐ ಪ್ರಶ್ನೆ

ರಷ್ಯಾದ ಸೇನೆ ಉಕ್ರೇನ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ಆಕ್ರಮಣ ಮಾಡುತ್ತಿದೆ. ಇತಹ ಪರಿಸ್ಥಿತಿಯಲ್ಲಿ ಅಲ್ಲಿ ಸಿಕ್ಕಿಬಿದ್ದಿರುವ ಇತರ ದೇಶಗಳ ನಾಗರಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿವಹಿಸಲಾಗುತ್ತಿದೆ. ಈಗ ಭಾರತದಲ್ಲೂ ಈ ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

published on : 3rd March 2022

ವಿದೇಶದಲ್ಲಿ ವೈದ್ಯ ಪದವಿ ಪಡೆದು ಬಂದ ಶೇ. 90 ರಷ್ಟು ವಿದ್ಯಾರ್ಥಿಗಳು ಇಲ್ಲಿನ ಅರ್ಹತಾ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ: ಪ್ರಹ್ಲಾದ ಜೋಶಿ

ವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

published on : 2nd March 2022

ಉಕ್ರೇನ್ ನಿಂದ ಬಂದಿದ್ದೇನೋ ಆಯ್ತು: ಕಾಲೇಜುಗಳಲ್ಲಿ ಸೀಟು ಸಂಶಯ, ಅನಿಶ್ಚಿತತೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ

ಯುದ್ಧಪೀಡಿತ ಉಕ್ರೇನ್ ನಿಂದ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದರೂ ಕೂಡ ಅಲ್ಲಿಂದ ಬಂದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ದೊರಕುವುದು ಕಷ್ಟವಾಗಿದೆ. ಉಕ್ರೇನ್ ಗೆ ವಿದ್ಯಾರ್ಥಿಗಳು ಸದ್ಯಕ್ಕೆ ಹೋಗಲು ಸಾಧ್ಯವಾಗದಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಗೊಂದಲಮಯವಾಗಿದೆ.

published on : 1st March 2022

ಉಕ್ರೇನ್‌ನಲ್ಲಿ ಸಿಲುಕಿದ ಬೆಳಗಾವಿಯ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು

ಬೆಳಗಾವಿಯ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರು ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ 100 ವಿದ್ಯಾರ್ಥಿಗಳಲ್ಲಿ ಪ್ರಿಯಾ ಭಗವಂತ ನಿಡಗುಂದಿ...

published on : 24th February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9