ರಾಜ್ಯವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.