Meenakshi Negi

ಕರ್ನಾಟಕದ ಮೊದಲ ಮಹಿಳಾ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಇಂದು ಅಧಿಕಾರ ಸ್ವೀಕಾರ
ದೇಶವು ಈ ಹಿಂದೆ ಅಸ್ಸಾಂ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಅನೇಕ ಮಹಿಳಾ ಪಿಸಿಸಿಎಫ್ ಗಳನ್ನು ಕಂಡಿದೆ. ಕರ್ನಾಟಕಕ್ಕೆ ಮೀನಾಕ್ಷಿ ನೇಗಿ ಮೊದಲನೆಯವರಾಗಿದ್ದಾರೆ.

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ
1989ರ ಬ್ಯಾಚ್ನ ಕರ್ನಾಟಕ ಕೇಡರ್ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಅವರನ್ನು ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಂದು ಆದೇಶ ಹೊರಡಿಸಿದೆ.

