- Tag results for meets
![]() | 'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು. |
![]() | ತೆಲಂಗಾಣ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಭೇಟಿಯಾದ ಅಮಿತ್ ಶಾ!ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಒಲಿಂಪಿಕ್ ಪದಕ ವಿಜೇತೆ, ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭೇಟಿಯಾಗಿದ್ದಾರೆ. |
![]() | ಜಿ-20 ಶೃಂಗಸಭೆ: ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ 15ಕ್ಕೂ ಹೆಚ್ಚು ದ್ವೀಪಕ್ಷೀಯ ಸಭೆಜಿ-20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತಿತರ ದೇಶಗಳ ನಾಯಕರು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದ್ದಾರೆ. ಕೆಲ ರಾಷ್ಟ್ರಗಳ ನಾಯಕರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. |
![]() | 'ಸಂಗೊಳ್ಳಿ ಸಂಗವ್ವ' ಭೇಟಿಯಾದ ಸಿಎಂ ಸಿದ್ದರಾಮಯ್ಯ! ಅಷ್ಟಕ್ಕೂ ಈಕೆ ಯಾರು?ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯಾಗಿ 'ಸಂಗೊಳ್ಳಿ ಸಂಗವ್ವ' ಅವರನ್ನು ಭೇಟಿಯಾಗಿದ್ದಾರೆ. ಸಂಗವ್ವಳನ್ನು ನೋಡಿ ಖುಷಿ ಪಟ್ಟಿದ್ದಾರೆ. ಹೌದು. ಅಷ್ಟಕ್ಕೂ ಈ ಮಹಿಳೆ ಯಾರು ಎಂಬುದು ಸಹಜವಾಗಿಯೇ ಕುತೂಹಲ ಮೂಡಿಸುತ್ತದೆ. |
![]() | ಕಾಂಗ್ರೆಸ್ ಜೊತೆಗೆ ವೈಎಸ್‌ಆರ್‌ಟಿಪಿ ವಿಲೀನ; ವದಂತಿ ನಡುವೆ ಸೋನಿಯಾ, ರಾಹುಲ್ ಭೇಟಿಯಾದ ವೈಎಸ್ ಶರ್ಮಿಳಾ!ವೈಎಸ್‌ಆರ್‌ಟಿಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುತ್ತಾರೆ ಎಂಬ ಊಹಾಪೋಹಗಳ ನಡುವೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. |
![]() | ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. |
![]() | ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಆಗಸ್ಟ್ 3 ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. |
![]() | ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. |
![]() | ಆಲಿಬಾಬಾ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿದ್ದೀರಿ: ಇದು ಢೋಂಗಿ ಬಾಬಾ ಮತ್ತು 38 ಕಳ್ಳರ ಗುಂಪು!2024ರ ಲೋಕಸಭಾ ಚುನಾವಣೆಗೆ ಈಗಾಗಲೇ ರಣಕಹಳೆ ಮೊಳಗಿದೆ. ಕಾಂಗ್ರೆಸ್, ಎಎಪಿ, ಟಿಎಂಸಿ, ಶಿವಸೇನೆ, ಜೆಡಿಯು, ಆರ್‌ಜೆಡಿ, ಎಸ್‌ಪಿ ಸೇರಿದಂತೆ ಮಿತ್ರಪಕ್ಷಗಳೆಲ್ಲ ಬೆಂಗಳೂರಲ್ಲಿ ಸಭೆ ಸೇರಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟದ ವಿರುದ್ಧ ತೊಡೆತಟ್ಟಿವೆ. |
![]() | ಮುಂಬೈ: ಎನ್ ಸಿಪಿ ಸಚಿವರು, ಶಾಸಕರೊಂದಿಗೆ ಅಜಿತ್- ಶರದ್ ಪವಾರ್ ಭೇಟಿ!ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಂದು ತನ್ನ ಬಣದ ಸಚಿವರು, ಶಾಸಕರೊಂದಿಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂಬೈನ ವೈಬಿ ಚವಾಣ್ ಸೆಂಟರ್ ಗೆ ತೆರಳಿದ್ದಾರೆ. |
![]() | ಶಿಸ್ತು ಸಮಿತಿ ನೊಟೀಸ್ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ; ಸುದೀರ್ಘ ಮಾತುಕತೆರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. |
![]() | ರಾವಲ್ಪಿಂಡಿ ಎಕ್ಸ್‌ಪ್ರೆಸ್ ಭೇಟಿಯಾದ ಶಶಿ ತರೂರ್ ತರೂರ್! ಹೇಳಿದಿಷ್ಟು...ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ರಾವಲ್ಪಿಂಡಿ ಎಕ್ಸ್ ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಅಖ್ತರ್ ಅವರನ್ನು ಭೇಟಿಯಾಗಿದ್ದಾರೆ. |
![]() | ಕೇಂದ್ರ ಸಚಿವ ಭೂಪೀಂದ್ರ ಯಾದವ್ ಭೇಟಿಯಾದ ಈಶ್ವರ ಖಂಡ್ರೆ: ಹುಲಿ ಅಭಯಾರಣ್ಯ ಬಾಕಿ ಹಣ ಬಿಡುಗಡೆಗೆ ಮನವಿಕೇಂದ್ರ ಪ್ರಾಯೋಜಿತ ಹುಲಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2022-23ನೇ ಸಾಲಿನಲ್ಲಿ ಮಂಜೂರಾದ ಸುಮಾರು 60 ಕೋಟಿ ರೂ. ಪೈಕಿ 30 ಕೋಟಿ ರೂಪಾಯಿ ಬಾಕಿ ಬರಬೇಕಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದಾರೆ. |
![]() | ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. |