Metro Pink Line

ಕೇವಲ 7ಕಿ.ಮೀ ಉದ್ದದ ಮೆಟ್ರೋ ಉದ್ಘಾಟನೆಗೆ ಮೋದಿ ಬರಬೇಕಿತ್ತಾ; ಹತಾಶೆಯಿಂದ ಫೋನ್ ಕದ್ದಾಲಿಕೆ: ಎಂ.ಬಿ ಪಾಟೀಲ್; Video
ವೇದಿಕೆಯಲ್ಲಿ ಭಾಷಣ ಮಾಡಿದ ಡಿ ಕೆ ಶಿವಕುಮಾರ್ ರಾಜ್ಯಕ್ಕೆ ಬರ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು, ಮೆಟ್ರೊದಲ್ಲಿ ಕರ್ನಾಟಕದ ಕೊಡುಗೆ ಹೀಗೆ ಎಲ್ಲಾ ವಿಷಯಗಳನ್ನು ಪ್ರಧಾನಿಗಳ ಮುಂದೆ ಪ್ರಸ್ತಾಪಿಸಿದ್ದಾರೆ. ಇನ್ನು ಮಾಡಬೇಕಾಗಿರುವುದು ಪ್ರಧಾನಿಯವರ ವಿವೇಚನೆಗೆ ಬಿಟ್ಟ ವಿಚಾರ ಎಂದರು.

ಮೆಟ್ರೊ ಪಿಂಕ್ ಲೈನ್, ದೇಶದ ಅತಿದೊಡ್ಡ ಸುರಂಗ LPG ಸಂಗ್ರಹಣಾ ಘಟಕ: ಕರ್ನಾಟಕದಲ್ಲಿ 15,600 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ನಾಳೆ ಚಾಲನೆ
ನಾಳೆ ಮಧ್ಯಾಹ್ನ ಸುಮಾರು 1.15ಕ್ಕೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಮೆಟ್ರೋ ಪಿಂಕ್ ಲೈನ್ನ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿದೆ.

Namma Metro ಪಿಂಕ್ ಲೈನ್ ಮೇಲ್ಸೇತುವೆ ಎಲಿವೇಟೆಡ್ ಮಾರ್ಗಕ್ಕೆ CMRS ಗ್ರೀನ್ ಸಿಗ್ನಲ್
ಬೆಂಗಳೂರಿನ ಕಲೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ನಮ್ಮ ಮೆಟ್ರೋ ಪಿಂಕ್ ಲೈನ್ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿಯಿಂದ (CMRS) ಒಪ್ಪಿಗೆ ದೊರೆತಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.

ಎಸ್.ಜಿ ಪಾಳ್ಯ vs ಬಿಸ್ಮಿಲ್ಲಾ ನಗರ: ನಮ್ಮ ಮೆಟ್ರೋ ಪಿಂಕ್ ಲೈನ್ ತಾವರೆಕೆರೆ ನಿಲ್ದಾಣದ ಹೆಸರು ಬದಲಾವಣೆಗೆ ಒತ್ತಾಯ
ನಮ್ಮ ಮೆಟ್ರೋ ಪಿಂಕ್ ಲೈನ್ ವ್ಯಾಪ್ತಿಯ ತಾವರೆಕೆರೆ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಸ್ಥಳೀಯ ನಿವಾಸಿಗಳ ನಿಯೋಗವೊಂದು BMRCL ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್ ಅವರಿಗೆ ಈ ಕುರಿತು ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಆ ಕುರಿತ ವರದಿ ಇಲ್ಲಿದೆ:

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ: ಡಿ.ಕೆ ಶಿವಕುಮಾರ್
ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ.

ನಮ್ಮ ಮೆಟ್ರೋ Pink Line ವಿಳಂಬ, ಹೆಚ್ಚುತ್ತಿರುವ ವೆಚ್ಚ: BMRLC ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವು ಸೆಪ್ಟೆಂಬರ್ 2025 ರಲ್ಲಿ ಉದ್ಘಾಟನೆಗೊಳ್ಳಬೇಕಿತ್ತು, ಇದೀಗ 2026ರ ಮಾರ್ಚ್ ವೇಳೆಗೆ ಸಿದ್ಧವಾಗಲಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ವರ್ಷ ಡಿಸೆಂಬರ್ ವೇಳೆಗೆ 'ಮೆಟ್ರೋ ಪಿಂಕ್ ಲೈನ್' ಉದ್ಘಾಟನೆಗೆ ಸಿದ್ಧ
ನಾಗವಾರ ಮತ್ತು ಕಾಳೇನ ಅಗ್ರಹಾರ ನಡುವಿನ 21.25-ಕಿಮೀ ಉದ್ದದ ಮೆಟ್ರೋ ಗುಲಾಬಿ ಮಾರ್ಗದ ಕಾಮಗಾರಿಯು ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಲಿದೆ.

