Metro

ಮೆಟ್ರೋ ಮಾರ್ಗಕ್ಕಾಗಿ ಲಾಹೋರ್ ನಲ್ಲಿ ಐತಿಹಾಸಿಕ ಜೈನ ದೇವಾಲಯ ನೆಲಸಮ
ಲಾಹೋರ್ ನಲ್ಲಿ ಐತಿಹಾಸಿಕ ಜೈನ ದೇವಾಲಯವೊಂದನ್ನು ನೆಲಸಮಗೊಳಿಸಲಾಗಿರುವುದನ್ನು ವಿರೋಧಿಸಿ ಹಲವು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.

ಮೆಟ್ರೋ 2ನೇ ಹಂತಕ್ಕೆ ತಾತ್ವಿಕ ಒಪ್ಪಿಗೆ
ನಮ್ಮ ಮೆಟ್ರೋದ 2ನೇ ಹಂತದ ಕಾಮಗಾರಿಗಳ ಬಗ್ಗೆ ಬಿಎಂಆರ್ ಸಿಎಲ್ ಸಿದ್ಧಪಡಿಸಿರುವ ಯೋಜನೆಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಂತರ ಬಿಎಂಆರ್ ಸಿಎಲ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ...
ಮೆಟ್ರೋ 2ನೇ ಹಂತ ಶೀಘ್ರ
ಬೆಂಗಳೂರು ಮಹಾನಗರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮೆಟ್ರೋದ ಮೊದಲನೇ ಹಂತ ಶೇ.97ರಷ್ಟು ಪೂರ್ಣಗೊಂಡಿದ್ದು, ಪ್ರಸ್ತುತ 2ನೇ ಹಂತದ ಕಾಮಗಾರಿ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ಸಿಂಗ್ ಖರೋಲ ತಿಳಿಸಿದ್ದಾರೆ...

ಮೆಟ್ರೋ ಕಾಮಗಾರಿಗೆ ಜಾಗ ನೀಡಲು ಕೆಟಿಪಿಒ ನಕಾರ
ಬೈಯಪ್ಪನ ಹಳ್ಳಿಯಿಂದ ವೈಟ್ ಫೀಲ್ಡ್ ವರೆಗಿನ ಮೆಟ್ರೋ ಕಾಮಗಾರಿ ವಿಸ್ತರಿಸುವ ವೇಗಕ್ಕೆ ಸರ್ಕಾರಿ ಸಂಸ್ಥೆಯೇ ತೊಡರುಗಾಲಾಗಿ ಪರಿಣಮಿಸಿದ್ದು, ಸಮಸ್ಯೆಗೆ ಪರಿಹಾರ ನೀಡುವ ಹೊಣೆ ಸರ್ಕಾರದ ಹೆಗಲೇರಿದೆ...
ಮೆಟ್ರೋ ಸಂಚಾರ ವ್ಯತ್ಯಯ
ವಿದ್ಯುತ್ ವ್ಯತ್ಯಯ ಕಾರಣದಿಂದ ಮೆಟ್ರೋ ರೈಲು ಸಂಚಾರ ಅಡೆತಡೆಯಾದ ಪ್ರಸಂಗ ಗುರುವಾರ ಬೆಳಗ್ಗೆ ನಡೆಯಿತು...

ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸಂಸತ್ತಿನಲ್ಲಿ ದನಿಯೆತ್ತಿದ ಸಚಿನ್ !
ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಮೂರು ವರ್ಷಗಳ ನಂತರ ಮೊದಲ ಬಾರಿಗೆ ತಮ್ಮ ಮೌನ ಮುರಿದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಾರೆ....

ಮೆಟ್ರೋ ಸಂಚಾರ-2 ಗಂಟೆ ಹೆಚ್ಚಳ
ಪೀಣ್ಯ ಹಾಗೂ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಪಿಗೆ ರಸ್ತೆಯಿಂದ ನಾಗಸಂದ್ರದವರೆಗೆ ಮೆಟ್ರೋ ರೈಲಿನ ಸಂಚಾರ ಅವಧಿಯನ್ನು ಹೆಚ್ಚಿಸಲಾಗಿದೆ.

ಮೊದಲ ದಿನ ಮಂದಹಾಸ ಮೂಡಿಸಿದ ಮೆಟ್ರೋ
ರೀಚ್-2 ಮೆಟ್ರೋ ಮಾರ್ಗ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗೆ ಪ್ರತಿ ನಿತ್ಯ ಸುಮಾರು 2 ಸಾವಿರಮಂದಿ ಪ್ರಯಾಣಿಸುತ್ತಾರೆ...

ಮೆಟ್ರೋ ಸುರಂಗ: 'ಮಾರ್ಗರಿಟಾ' ಮಾರ್ಗ ಪರಿಪೂರ್ಣ
ನಗರದ ಮೆಜಸ್ಟಿಕ್ ನಿಂದ ಸಂಪಿಗೆ ರಸ್ತೆವರೆಗಿನ ನಮ್ಮ ಮೆಟ್ರೋ ಸುರಂಗ ಕೊರೆಯುವ ಕಾರ್ಯವನ್ನು ಮಾರ್ಗರಿಟಾ(ಸುರಂಗ ಕೊರೆಯುವ ಯಂತ್ರ-ಟಿಬಿಎಂ) ಪೂರ್ಣಗೊಳಿಸಿತು.

