- Tag results for metro train
![]() | ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತ-ದಕ್ಷಿಣ ಆಫ್ರಿಕಾ ಟಿ20 ಬೆಂಗಳೂರು ಪಂದ್ಯ; ಮಧ್ಯರಾತ್ರಿವರೆಗೂ ಮೆಟ್ರೋ ರೈಲು ಕಾರ್ಯಾಚರಣೆ!ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂ.19ರಂದು ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 1 ಗಂಟೆ ತನಕ ವಿಸ್ತರಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. |
![]() | ಬೆಂಗಳೂರು: ನಮ್ಮ ಮೆಟ್ರೋ ಸಂಚಾರ ಅವಧಿ ಹೆಚ್ಚಳ, ಬೆಳಗ್ಗೆ 5 ಗಂಟೆಯಿಂದಲೇ ಆರಂಭಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಿದ್ದು, ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. |
![]() | ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸಿ: ಸಚಿವ ಎಂಟಿಬಿ ನಾಗರಾಜ್ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ. |
![]() | ನಾಯಂಡಹಳ್ಳಿ-ಕೆಂಗೇರಿ ಮೆಟ್ರೊ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸಿರು ನಿಶಾನೆ, ನಾಳೆ ಸಂಚಾರ ಆರಂಭನಮ್ಮ ಮೆಟ್ರೊ 2ನೇ ಹಂತದ ಮೈಸೂರು ರಸ್ತೆಯ ನಾಯಂಡಹಳ್ಳಿ-ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ ಬೆಳಗ್ಗೆ ಚಾಲನೆ ನೀಡಿದ್ದಾರೆ. |
![]() | ಆಗಸ್ಟ್ 11, 12ರಂದು ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗ ಸ್ಥಗಿತಆಗಸ್ಟ್ 11, 12ರಂದು ಎರಡು ದಿನಗಳ ಕಾಲ ವಿಜಯನಗರ-ಮೈಸೂರು ರಸ್ತೆಯ ಮೆಟ್ರೋ ಮಾರ್ಗ ಸ್ಥಗಿತಗೊಳ್ಳಲಿದೆ. |
![]() | ಮೆಟ್ರೋ ರೈಲು ಆಸನಗಳ ಪೂರ್ಣಪ್ರಮಾಣ ಬಳಕೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಬಿಎಂಆರ್'ಸಿಎಲ್ ಪತ್ರಮೆಟ್ರೋ ರೈಲುಗಳಲ್ಲಿನ ಆಸನಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ಮನವಿ ಮಾಡಿಕೊಂಡಿದೆ. |
![]() | ಶಾಲೆ, ಕಾಲೇಜುಗಳು ಪುನರಾರಂಭ: 'ನಮ್ಮ ಮೆಟ್ರೊ' ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳಕಳೆದ ಜನವರಿ 1ರಿಂದ 9ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಬಹುತೇಕ ಶಾಲೆಗಳಲ್ಲಿ ತರಗತಿಗಳು ಆರಂಭವಾಗಿದೆ. ಶಾಲೆಗಳು ಆರಂಭವಾಗುತ್ತಿದ್ದಂತೆ ಮೆಟ್ರೊ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಕೊರೋನಾ ನಂತರ ಇಳಿಮುಖವಾಗಿದ್ದ ಪ್ರಯಾಣಿಕರ ಸಂಖ್ಯೆ ಹೊಸ ವರ್ಷದ ನಂತರ ಹೆಚ್ಚಾಗಿದ್ದು ಈಗ ಪ್ರತಿದಿನ 1.25 ಲಕ್ಷದಷ್ಟು ಪ್ರಯಾಣಿಕರು ಓಡಾಡುತ್ತಿದ್ದಾರೆ. |
![]() | ಯಲಚೇನಹಳ್ಳಿ- ಸಿಲ್ಕ್ ಇನ್ಸ್ ಟಿಟ್ಯೂಟ್ ವಿಸ್ತರಿತ ನಮ್ಮ ಮೆಟ್ರೊ ಮಾರ್ಗ ನಾಳೆ ಸಂಕ್ರಾಂತಿಗೆ ಲೋಕಾರ್ಪಣೆಕೆಲ ದಿನಗಳ ಹಿಂದೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಸೇವೆ ಆರಂಭಿಸಿ ಕೇಂದ್ರ ಸರ್ಕಾರ ಜನತೆಗೆ ಸಹಾಯ ಮಾಡಿತ್ತು. ಕಡಿಮೆ ದರದಲ್ಲಿ, ಸುಲಭವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವುದು ಸಾಕಾರವಾಗಿದೆ. |