MHA guidelines

ಲಾಕ್ ಡೌನ್ 2.0 ಮಾರ್ಗಸೂಚನೆ: ಬೈಕಿನಲ್ಲಿ ಒಬ್ಬರು, ಕಾರಿನಲ್ಲಿ ಇಬ್ಬರಿಗೆ ಮಾತ್ರ ಅವಕಾಶ: ಶಾಕ್ ಕೊಟ್ಟ ಕೇಂದ್ರ!
ಲಾಕ್ ಡೌನ್ 2.0ಗೆ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಖಾಸಗಿ ವಾಹನ ಮಾಲೀಕರಿಗೆ ಶಾಕ್ ನೀಡಿದ್ದು, ಲಾಕ್ ಡೌನ್ ಅವಧಿಯಲ್ಲಿ ತುರ್ತು ಸಂದರ್ಭ ಅಥವಾ ಅನಿವಾರ್ಯ ಸಂದರ್ಭಗಳಲ್ಲಿ ಬೈಕಿನಲ್ಲಿ ಒಬ್ಬರು ಮತ್ತು ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅನುಮತಿ ನೀಡಿದೆ.

ಲಾಕ್ ಡೌನ್ 2.0: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನೀಡಲಾದ ಕೈಗಾರಿಕಾ ವಿನಾಯಿತಿಗಳು ಇಂತಿವೆ
ಕೊರೋನಾ ವೈರಸ್ ಪ್ರಸರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಾರ್ಗಸೂಚಿಯಲ್ಲಿ ಕೈಗಾರಿಕಾ ವಲಯಕ್ಕೆ ಒಂದಷ್ಟು ವಿನಾಯಿತಿ ನೀಡಲಾಗಿದೆ.

ಲಾಕ್ ಡೌನ್ 2.0: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ, ಏನುಂಟು? ಏನಿಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶದಲ್ಲಿ ಮೊದಲ ಹಂತದ ಲಾಕ್ ಡೌನ್ ಹೊರತಾಗಿಯೂ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದಿನಿಂದ 2ನೇ ಹಂತದ ಲಾಕ್ ಡೌನ್ ಜಾರಿಗೆ ತಂದಿದ್ದು, ಲಾಕ್ ಡೌನ್ ನಿಮಿತ್ತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

