Microsoft outage

ಜಾಗತಿಕ ಮಟ್ಟದಲ್ಲಿ ಮೈಕ್ರೋಸಾಫ್ಟ್ ಸೇವೆಗಳು ದಿಢೀರ್ ಸ್ಥಗಿತ: ಲಕ್ಷಾಂತರ ಬಳಕೆದಾರರ ಪರದಾಟ! ತಾಂತ್ರಿಕ ದೋಷಕ್ಕೆ ಅಸಲಿ ಕಾರಣವೇನು?
ಜಾಗತಿಕ ಮಟ್ಟದಲ್ಲಿ ಮೈಕ್ರೋಸಾಫ್ಟ್ 365, ಔಟ್‌ಲುಕ್, ಮೈಕ್ರೋಸಾಫ್ಟ್ ಟೀಮ್ಸ್ ಮತ್ತು ಕೋಪೈಲಟ್ ಸೇರಿದಂತೆ ಹಲವು ಪ್ರಮುಖ ಸೇವೆಗಳಲ್ಲಿ ತೀವ್ರ ತಾಂತ್ರಿಕ ವ್ಯತ್ಯಯ ಉಂಟಾಗಿದೆ. ಇದರಿಂದ ಲಕ್ಷಾಂತರ ಬಳಕೆದಾರರು ತಮ್ಮ ಕೆಲಸಗಳನ್ನು ನಿರ್ವಹಿಸಲು ಪರದಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Microsoft outage: ಸಾಮಾನ್ಯ ಸ್ಥಿತಿಗೆ ಮರಳಿದ ವೈಮಾನಿಕ ವ್ಯವಸ್ಥೆ- ಸರ್ಕಾರ
ಶನಿವಾರ ಬೆಳಿಗ್ಗೆ 3 ಗಂಟೆಯಿಂದ ವಿಮಾನ ವ್ಯವಸ್ಥೆಗಳು ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪ್ರಯಾಣಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಹಲವೆಡೆ ವಲಸೆ ಕಾರ್ಯವಿಧಾನದ ಮೇಲೆಯೂ ಮೈಕ್ರೋಸಾಫ್ಟ್ ನ ಸ್ಥಗಿತವು ಪರಿಣಾಮ ಉಂಟು ಮಾಡಿದ್ದು, ಅವರನ್ನು ನಿಗದಿತ ಗಮ್ಯಸ್ಥಾನಕ್ಕೆ ಕರೆದೊಯ್ಯಲು ನಾವು ಫೆರಿ ವಿಮಾನವನ್ನು ವ್ಯವಸ್ಥೆಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

