- Tag results for middle class
![]() | ನೌಕರರು, ಮಧ್ಯಮ ವರ್ಗದವರಿಗೆ ನಿರಾಶಾದಾಯಕ ಬಜೆಟ್: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಸಮಾಧಾನಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2022-23 ನೇ ಸಾಲಿನ ಬಜೆಟ್ ವೇತನ ಪಡೆಯುವ ನೌಕರರು, ಮಧ್ಯಮ ವರ್ಗದವರಿಗೆ ನಿರಾಶಾದಾಯಕ ಬಜೆಟ್ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. |
![]() | ಹವಾಯಿ ಚಪ್ಪಲಿ ಧರಿಸಿರುವವರು ವಿಮಾನದಲ್ಲಿ ಪ್ರಯಾಣಿಸುವುದಿರಲಿ, ಜನ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ!ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. |