• Tag results for migrant workers

ಪಶ್ಚಿಮ ಬಂಗಾಳ: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಬಸ್​​, 6 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಪರಿಣಾಮ 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. 

published on : 23rd September 2021

ಲಾಕ್‌ಡೌನ್‌ ಆದ ಮೊದಲ 4 ವಾರಗಳಲ್ಲಿ ದೆಹಲಿ ತೊರೆದ 8 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು

ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ನಿಯಂತ್ರಿಸಲು ಲಾಕ್‌ಡೌನ್ ಜಾರಿ ಮಾಡಿದ ಮೊದಲ ನಾಲ್ಕು ವಾರಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ರಾಷ್ಟ್ರ ರಾಜಧಾನಿ ತೊರೆದಿದ್ದಾರೆ ಎಂದು ದೆಹಲಿ ಸಾರಿಗೆ ಇಲಾಖೆಯ ವರದಿಯೊಂದು ತಿಳಿಸಿದೆ.

published on : 22nd May 2021

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ: ರಾಹುಲ್ ಗಾಂಧಿ

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಹೇಳಿದ್ದಾರೆ. 

published on : 20th April 2021

ಕೊರೋನಾ ತಂದ ಸಂಕಷ್ಟ: ವಲಸೆ ಕಾರ್ಮಿಕರ ಓಲೈಕೆಗಾಗಿ ಕೋವಿಡ್ ವಿಮೆ ಮೊರೆ ಹೋಗುತ್ತಿರುವ ಮಾಲೀಕರು!

ಮಾರಕ ಕೊರೋನಾ ಸಾಂಕ್ರಾಮಿಕದಿಂದಾಗಿ ಕೇವಲ ಕಾರ್ಮಿಕ ವಲಯ ಮಾತ್ರವಲ್ಲ...ಮಾಲೀಕ ವಲಯ ಕೂಡ ಸಂಕಷ್ಟ ಪಡುವಂತಾಗಿದೆ.

published on : 23rd October 2020

ಬೆಂಗಳೂರು: ನಕಲಿ ಮಿಲಿಟರಿ ವಾರಂಟ್ ನಲ್ಲಿ ಪ್ರಯಾಣಿಸುತ್ತಿದ್ದ 10 ವಲಸೆ ಕಾರ್ಮಿಕರ ಬಂಧನ

ಕಳೆದ ಅಕ್ಟೋಬರ್ 8ರಂದು ಅಸ್ಸಾಂನಿಂದ ಗುವಾಹಟಿ ಎಕ್ಸ್ ಪ್ರೆಸ್ ನಲ್ಲಿ ಬೆಂಗಳೂರಿಗೆ ಬಂದಿಳಿದ 10 ಮಂದಿ ವಲಸೆ ಕಾರ್ಮಿಕರು ನಕಲಿ ಮಿಲಿಟರಿ ವಾರಂಟ್ ನಲ್ಲಿ ಪ್ರಯಾಣಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

published on : 14th October 2020

ರಾಶಿ ಭವಿಷ್ಯ