- Tag results for mining
![]() | ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ರಫ್ತು ಮಾಡಲು ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ತೆಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. |
![]() | ಜಾರ್ಖಾಂಡ್: ಅಕ್ರಮ ಗಣಿಗಾರಿಕೆ, ಶೆಲ್ ಕಂಪನಿಗಳ 18 ಪ್ರದೇಶಗಳ ಮೇಲೆ ಇಡಿ ದಾಳಿಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಜಾರ್ಖಂಡ್ನ ಅಕ್ರಮ ಗಣಿಗಾರಿಕೆ ಮತ್ತು ಶೆಲ್ ಕಂಪನಿಗಳಿಗೆ ಸೇರಿದ 18 ಪ್ರದೇಶಗಳ ಮೇಲೆ ಶುಕ್ರವಾರ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. |
![]() | ಮರಳು ಗಣಿಗಾರಿಕೆ ಕೇಸ್: ಪಂಜಾಬ್ ಮಾಜಿ ಮುಖ್ಯಮಂತ್ರಿ ಚನ್ನಿ ಇಡಿ ವಿಚಾರಣೆಪಂಜಾಬಿನಲ್ಲಿನ ಮರಳು ಗಣಿಗಾರಿಕೆ ಕೇಸ್ ನಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸುಮಾರು ಆರು ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದೆ |
![]() | ಹರಿಯಾಣದ ಭಿವಾನಿ ಗಣಿಗಾರಿಕೆ ಪ್ರದೇಶದಲ್ಲಿ ಭೀಕರ ದುರಂತ; ಭೂಕುಸಿತದಲ್ಲಿ 10-15 ಮಂದಿ ಸಾವಿನ ಶಂಕೆಹರಿಯಾಣ ರಾಜ್ಯದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಗಣಿಗಾರಿಕೆ ವೇಳೆ ಭೂ ಕುಸಿತಗೊಂಡಿದ್ದು 10-15 ಮಂದಿ ಸಾವನ್ನಪ್ಪಿರುವ ಶಂಕೆಗಳು ವ್ಯಕ್ತವಾಗಿದೆ. |
![]() | ಭೂಮಿಯಡಿ ಸಿಲುಕಿದ ಗಣಿಕಾರ್ಮಿಕರು: 22 ಗಂಟೆಗಳ ಕಾಲ ಮಣ್ಣು ಅಗೆದು ಸ್ವಪ್ರಯತ್ನದಿಂದ ಸಮಾಧಿಯಿಂದ ಮೇಲೆದ್ದು ಬಂದರುಕಾರ್ಮಿಕರು ಗಣಿಯ ಯಾವ ಭಾಗದಲ್ಲಿದ್ದಾರೆ ಎನ್ನುವುದು ತಿಳಿಯದ ಕಾರಣ ರಕ್ಷಣಾ ತಂಡದ ಕಾರ್ಯಾಚರಣೆ ಫಲ ನೀಡಿರಲಿಲ್ಲ. |
![]() | ಅಕ್ರಮ ಗಣಿಗಾರಿಕೆಯಿಂದ ಮರಗಳ ನಾಶ: ಲೋಕಾಯುಕ್ತ ತನಿಖೆಗೆ 'ಹೈ' ಆದೇಶಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯಲ್ಲಿ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಹೆಚ್ಚು ಗಿಡ, ಮರಗಳ ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಗುರುವಾರ ಆದೇಶಿಸಿದೆ. |
![]() | ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯ ಸುತ್ತಮುತ್ತ ಯಾವುದೇ ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿಕೆ ನಂತರ ಸಮಾಜ ಪರಿವರ್ತನಾ ಸಮಿತಿ 2017ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಮಂಗಳವಾರ ವಿಲೇವಾರಿ ಮಾಡಿತು. |
![]() | ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಅವರಿಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಜಿಲ್ಲೆಗಳಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. |
![]() | ಅಕ್ರಮ ಗಣಿಗಾರಿಕೆ ಪ್ರಕರಣದ ಅಧಿಕಾರಿಗಳ ವಿರುದ್ಧ ತನಿಖೆ ತ್ವರಿತಗೊಳಿಸಿ: ಲೋಕಾಯುಕ್ತಕ್ಕೆ ಹೈಕೋರ್ಟ್ ಸೂಚನೆಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ವಹಿಸಿಕೊಟ್ಟ ಶಿಸ್ತು ವಿಚಾರಣೆಯನ್ನು ರದ್ದುಪಡಿಸುವಂತೆ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧದ ಚಾರ್ಜ್ಶೀಟ್ ಅನ್ನು ನಿಗದಿಪಡಿಸುವಂತೆ ಲೋಕಾಯುಕ್ತರು ಸಲ್ಲಿಸಿದ ರಿಟ್ ಅರ್ಜಿಗಳನ್ನು ಅನುಮತಿಸಿ, ಕರ್ನಾಟಕ ಹೈಕೋರ್ಟ್ಆದೇಶಿಸಿದೆ. |
![]() | ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯಪಾಲರಿಗೆ ಸಂಸದೆ ಸುಮಲತಾ ಮನವಿಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಅಣೆಕಟ್ಟಿಗೆ ಅಪಾಯವಿದೆ, ರೈತರಿಗೆ ಅಪಾಯವಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಂಸದೆ ಸುಮಲತಾ ಅಂಬರೀಷ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ. |
![]() | ಕೆಆರ್ ಎಸ್ ಬಿರುಕು ಬಿಟ್ಟಿದೆಯಾ ಎಂದು ನಾನು ಆತಂಕ ವ್ಯಕ್ತಪಡಿಸಿ ಪ್ರಶ್ನೆ ಮಾಡಿದ್ದೆ, ಅದು ತಪ್ಪೇ: ಸಂಸದೆ ಸುಮಲತಾನಾನು ಹೇಳುವುದು ರಾಜಕೀಯ ಲಾಭಕ್ಕಾದರೆ ಮಾಧ್ಯಮಗಳು ಕೂಡ ಹಾಗಾದರೆ ತಪ್ಪಾಗಿ ವರದಿ ಮಾಡುತ್ತಿವೆಯೇ, ಅಷ್ಟಕ್ಕೂ ಕೆಆರ್ ಎಸ್ ಬಿರುಕು ಬಿಟ್ಟಿದೆಯೇ ಎಂದು ಆತಂಕ ವ್ಯಕ್ತಪಡಿಸುವುದರಲ್ಲಿ ತಪ್ಪೇನಿದೆ ಎಂದು ಮಂಡ್ಯ ಸಂಸದೆ ಸುಮಲತಾ ಪ್ರಶ್ನಿಸಿದ್ದಾರೆ. |
![]() | ಕೆಆರ್ಎಸ್ ಸುರಕ್ಷತೆಯ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ: ನಾರಾಯಣಗೌಡಕೆಆರ್ಎಸ್ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. |
![]() | ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಂಸದೆ ಸುಮಲತಾ ಭೇಟಿ ನಂತರ ಮುರುಗೇಶ್ ನಿರಾಣಿ ಹೇಳಿಕೆಗಣಿ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. |
![]() | ನನ್ನ ಹೋರಾಟ ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ಧ, ದ್ವೇಷದ ರಾಜಕಾರಣ ಮಾಡಲ್ಲ: ಸುಮಲತಾ ಅಂಬರೀಷ್ಕನ್ನಂಬಾಡಿ ಕಾಳಗ ಮತ್ತು ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಜೆಡಿಎಸ್ ದಳಪತಿಗಳು ಎರಡು ದಿನಗಳಿಂದ ಸುಮ್ಮನಾಗಿದ್ದರೂ ಸಂಸದೆ ಸುಮಲತಾ ಅಂಬರೀಷ್ ಮಾತ್ರ ಸುಮ್ಮನೆ ಕುಳಿತಿಲ್ಲ, ಜೆಡಿಎಸ್ ನಾಯಕರ ವಿರುದ್ಧ ತಮ್ಮ ವಾಗ್ದಾಳಿ, ಟ್ವೀಟ್ ದಾಳಿಗಳನ್ನು ಮುಂದುವರಿಸಿದ್ದಾರೆ. |
![]() | ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ: ಶ್ರೀರಂಗಪಟ್ಟಣದಲ್ಲಿ ಕಲ್ಲು ಕ್ವಾರಿ ಮೇಲೆ ತಹಶಿಲ್ದಾರ್ ದಾಳಿಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಸಮರ ಸಾರಿರುವ ಬೆನ್ನಲ್ಲೇ ಭಾನುವಾರ ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. |