Minister Priyank Kharge
ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ ಎಂದಿದ್ದಕ್ಕೆ ಚಾಕು ಕಳುಹಿಸಿದ್ದಾರೆ: ಕಾರ್ಯಕರ್ತರ ಕೃತ್ಯ ಕುರಿತು ಖರ್ಗೆ ಪ್ರತಿಕ್ರಿಯೆ..!
ಕಾಂಗ್ರೆಸ್ ಕಾರ್ಯಕರ್ತರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ಛಲವಾದ ನಾರಾಯಣಸ್ವಾಮಿ ಅವರ ಬೆದರಿಕೆ ಹಾಕಿದ ಪ್ರತಿಕ್ರಿಯೆಯಾಗಿ ಎನ್ಎಸ್ಯುಐ ಕಾರ್ಯಕರ್ತರ ಚಾಕು ಮತ್ತು ಕಠಾರಿಗಳನ್ನು ಕಳುಹಿಸಿದ್ದಾರೆ. ಆದರೆ, ಈ ಕೃತ್ಯವನ್ನು ನಾನು ಸಮರ್ಥಿಸುವುದಿಲ್ಲ.
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರ ಕೈವಾಡ; 6 ತಿಂಗಳಲ್ಲಿ ಜೈಲಿಗೆ ಕಳುಹಿಸುತ್ತೇವೆ: RSS ವಿರುದ್ದ ಪ್ರಿಯಾಂಕ್ ಖರ್ಗೆ ಆರೋಪ
ಗೌರಿ ಲಂಕೇಶ್ ಮತ್ತು ಎಂ. ಎಂ. ಕಲ್ಬುರ್ಗಿ ಹತ್ಯೆಯ ಹಿಂದೆ RSS ಕೈವಾಡವಿದ್ದು, ಆರು ತಿಂಗಳೊಳಗೆ ತನಿಖೆ ಹಾಗೂ ವಿಚಾರಣೆಯನ್ನು ಮುಗಿಸಿ, ಇದರ ಹಿಂದಿರುವ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಬಲಪಡಿಸಲು HMS ಉನ್ನತೀಕರಣ: ಪ್ರಿಯಾಂಕ್ ಖರ್ಗೆ!
ವಿಶ್ವಾಸಾರ್ಹ ಹಾಗೂ ಭವಿಷ್ಯದ ಅಗತ್ಯಗಳಿಗೆ ಸಜ್ಜುಗೊಳಿಸುವ ತಾಂತ್ರಿಕ ಸುಧಾರಣೆಯಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

'ಕಣಕಣದಲ್ಲೂ ಸಮಾಜಘಾತುಕತನ; ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?': ಪ್ರಿಯಾಂಕ್ ಖರ್ಗೆ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಭರತ್ ಶೆಟ್ಟಿಯವರ ವಿಡಿಯೋವೊಂದನ್ನು ಹಂಚಿಕೊಂಡು ಈ ಪೋಸ್ಟ್ ಮಾಡಿರುವ ಸಚಿವರು, ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದಿದ್ದಾರೆ.

ಕಾಡುಗೋಡಿ ಮಗುವಿನ ಸಾವು ಪ್ರಕರಣ: ಕರ್ತವ್ಯ ಲೋಪ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು; ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಇಲಾಖೆಯ ಉದಾಸೀನತೆ ಹಾಗೂ ಕಾನೂನು ಬಾಹಿರ ನಡೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವರು ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು? Video
ಪ್ರಕಾಶ್ ರಾಜ್ ಎಂಬುವರು ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದರು. ಒಂದು ದಿನ ಅಪ್ಪಿಕೊಳ್ಳುವುದಾಗಿ ಹೇಳಿದ್ದರು ಎಂದು ಅರ್ಜಿಯಲ್ಲಿ ಚಿನ್ನಯ್ಯ ಉಲ್ಲೇಖಿಸಿದ್ದಾರೆ.

ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಭಾರತವು ಎಕನಾಮಿಕಲ್ ಎಮರ್ಜೆನ್ಸಿ ಸ್ಥಿತಿಯ ಎದುರು ನಿಂತಿದೆಯೇ? ಬಂಗಾರ ಖರೀದಿಸಬೇಡಿ ಎಂಬ ಹೇಳಿಕೆ ನೀಡುವ ಮುನ್ನ 85 ಬಿಲಿಯನ್ ಡಾಲರ್ ಗಾತ್ರದ ಭಾರತದ ಜ್ಯುವೆಲ್ಲರಿ ಮಾರ್ಕೆಟ್ ನಂಬಿ ಬದುಕುತ್ತಿರುವ ಕುಟುಂಬಗಳ ರಕ್ಷಣೆಯ ಬಗ್ಗೆ ಯೋಚಿಸಿದ್ದಾರೆಯೇ?

AI Summit ಆಹ್ವಾನದಲ್ಲಿ ಕೇಂದ್ರ ಸರ್ಕಾರ ರಾಜಕೀಯ; ತಂತ್ರಜ್ಞಾನ ಮುನ್ನಡೆಸುವ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ
ದೇಶದ ಹಿತಾಸಕ್ತಿಗಾಗಿ ಪಕ್ಷ ರಾಜಕಾರಣ ಮೀರಿ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ಕರ್ನಾಟಕ ಸಹಕಾರ ನೀಡಿದೆ. ಆದರೆ, ಎಐ ಶೃಂಗಸಭೆಗಳಂತಹ ರಾಷ್ಟ್ರೀಯ ವೇದಿಕೆಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರನ್ನು ಹೊರಗಿಡಲಾಗಿದೆ.

RSS ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಪ್ರಿಯಾಂಕ್ ಖರ್ಗೆ-ದಿನೇಶ್ ಗುಂಡೂರಾವ್'ಗೆ ಕೋರ್ಟ್ ನೋಟಿಸ್
ಆರ್ಎಸ್ಎಸ್ ಸದಸ್ಯರೊಂದಿಗೆ ಸ್ನೇಹ ಮಾಡಬೇಡಿ, ಅವರು ಕುಟುಂಬದವರಾಗಿರಲಿ, ಸಹೋದರರಾಗಿರಲಿ, ತಂದೆ ಅಥವಾ ಮಗನಾಗಿರಲಿ. ಅವರು ವಿಷಕಾರಿಗಳು” ಎಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

