ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸುವಾಗಲೂ ಸಚಿವರು ವೈಯಕ್ತಿಕವಾಗಿ ನೀಡಿದ ಹೇಳಿಕೆಗೆ ಸರ್ಕಾರ ಕಾರಣವಾಗುವುದಿಲ್ಲ, ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.