ರಾಜ್ಯವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು
ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.