- Tag results for ministers
![]() | ಮಹಾರಾಷ್ಟ್ರ: ಬಿಜೆಪಿ ಸಚಿವರಿಗೆ ತಲೆನೋವಾಗಿ ಪರಿಣಮಿಸಿದ ಈರುಳ್ಳಿ ಮತ್ತು ಹತ್ತಿ ಬೆಲೆ ಕುಸಿತಮಹಾರಾಷ್ಟ್ರದಲ್ಲಿ ಈರುಳ್ಳಿ ಹಾಗೂ ಹತ್ತಿಯ ಬೆಲೆ ಕುಸಿತವಾಗುತ್ತಿರುವುದು ಅಲ್ಲಿನ ಸಚಿವರಿಗೆ ತಲೆನೋವಾಗಿ ಪರಿಣಮಿಸಿದೆ. |
![]() | ಜಿ20 ವಿದೇಶಾಂಗ ಸಚಿವರ ಸಭೆ: ಉಕ್ರೇನ್ ಯುದ್ಧ ವಿಚಾರದಲ್ಲಿ ಭಿನ್ನಮತಅಮೆರಿಕದ ಉನ್ನತ ರಾಜತಾಂತ್ರಿಕ ಆಂಟೋನಿ ಬ್ಲಿಂಕೆನ್ ಇಂದು ಬುಧವಾರ ಜಿ20 ಸಭೆಗೆ ರಷ್ಯಾದ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ದೆಹಲಿಗೆ ಆಗಮಿಸಲಿದ್ದಾರೆ, ಉಕ್ರೇನ್ ಮತ್ತು ಚೀನಾದೊಂದಿಗಿನ ಉದ್ವಿಗ್ನತೆಗಳು ವಿಶ್ವದ ಉನ್ನತ ಆರ್ಥಿಕತೆಗಳ ನಡುವೆ ಏಕತೆಯನ್ನು ರೂಪಿಸುವ ಆತಿಥೇಯ ಭಾರತದ ಪ್ರಯತ್ನಗಳನ್ನು ಮರೆಮಾಚಲು ಸಿದ್ಧವಾಗಿವೆ. |
![]() | ದೆಹಲಿಯ ಪ್ರಧಾನಮಂತ್ರಿಗಳ ಮ್ಯೂಸಿಯಂ ರೀತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳ ವಸ್ತುಸಂಗ್ರಹಾಲಯ ಸ್ಥಾಪಿಸಬೇಕು: ಬಸವರಾಜ ಬೊಮ್ಮಾಯಿದೆಹಲಿಯ ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮಾದರಿಯಲ್ಲಿ ರಾಜ್ಯದ ಏಕೀಕರಣದ ಹೋರಾಟ ಮತ್ತು ಎಲ್ಲಾ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಕೊಡುಗೆಗಳನ್ನು ಪ್ರತಿನಿಧಿಸುವ ಒಂದು ಸಂಸ್ಥೆಯನ್ನು ತೆರೆಯುವ ಅಗತ್ಯವಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ. |
![]() | ಸಿಎಂ, ಸಚಿವರ ಹೆಲಿಕಾಫ್ಟರ್ ಬಾಡಿಗೆಗೆ 30 ಕೋಟಿ ರೂ.: 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಮಂಡನೆರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ. |
![]() | ವೇಗವಾಗಿ ಬದಲಾಗುತ್ತಿರುವ ಭದ್ರತಾ ಸನ್ನಿವೇಶ ಎದುರಿಸಲು ನೈಜ ಸಮಯದ ಕಾರ್ಯತಂತ್ರದ ಅಗತ್ಯವಿದೆ: ರಾಜನಾಥ್ ಸಿಂಗ್ಹೆಚ್ಚುತ್ತಿರುವ ಸಂಕೀರ್ಣ ಜಾಗತಿಕ ಭದ್ರತಾ ಸನ್ನಿವೇಶದಲ್ಲಿ ವೇಗದ ಗತಿಯ ಬದಲಾವಣೆಗಳನ್ನು ಎದುರಿಸಲು ಹೆಚ್ಚಿನ ಸಹಕಾರಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೈತ್ರಿ ದೇಶಗಳ ರಕ್ಷಣಾ ಸಚಿವರಿಗೆ ಕರೆ ನೀಡಿದರು. |
![]() | ಏರೋ ಇಂಡಿಯಾ 2023: ಫೆಬ್ರವರಿ 14ಕ್ಕೆ ರಕ್ಷಣಾ ಮಂತ್ರಿಗಳ ಸಮಾವೇಶಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14ನೇ ಆವೃತ್ತಿಯ ಏರೋ ಇಂಡಿಯಾಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಭಾಗವಾಗಿ ರಕ್ಷಣಾ ಮಂತ್ರಿಗಳ ಸಮಾವೇಶವನ್ನು 2023ರ ಫೆಬ್ರವರಿ 14 ರಂದು ಆಯೋಜಿಸಲಾಗಿದೆ. |
![]() | ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ `ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ. |
![]() | ಹಿಮಾಚಲ ಪ್ರದೇಶ ಸಚಿವ ಸಂಪುಟ ವಿಸ್ತರಣೆ: ಏಳು ಸಚಿವರು ಪ್ರಮಾಣ ವಚನ ಸ್ವೀಕಾರಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸಚಿವ ಸಂಪುಟವನ್ನು ಭಾನುವಾರ ಏಳು ಸಚಿವರ ಸೇರ್ಪಡೆಯೊಂದಿಗೆ ವಿಸ್ತರಿಸಲಾಯಿತು. ಈ ಮೂಲಕ ಒಟ್ಟು ಒಂಬತ್ತು ಮಂದಿ ಸಂಪುಟದಲ್ಲಿದ್ದಾರೆ. |
![]() | ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಪ್ರತಿಭಟನೆ: ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟನಾಕಾರರ ಆಕ್ರೋಶಕುರುಬರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಮಂಗಳವಾರ ಸುವರ್ಣ ವಿಧಾನಸೌಧದ ಎದುರು ಧರಣಿ ನಡೆಸುತ್ತಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ (ಕೆಪಿಕೆಎಸ್) ಸದಸ್ಯರು ಇಬ್ಬರು ಸಚಿವರಿಗೆ ಘೇರಾವ್ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಸದನದಲ್ಲಿ ಬಿಜೆಪಿ ಗೂಂಡಾಗಿರಿ: ಶಾಸಕ ರಂಗನಾಥ್ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಧರಣಿಯ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಸದಸ್ಯ ಕುಣಿಗಲ್ ರಂಗನಾಥ್ ಗೆ ಜೋರಾಗಿ ಗದರಿದ ವರ್ತನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. |
![]() | ಕಾಂಗ್ರೆಸ್ ಶಾಸಕನಿಗೆ ಗದರಿದ ಸಚಿವ: ವಿಪಕ್ಷಗಳ ಆಕ್ರೋಶ, ಧರಣಿಗೆ ಕಲಾಪ ಬಲಿಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡಿತು. |
![]() | ಗುಜರಾತ್ ನ 17 ಸಚಿವರ ಪೈಕಿ ನಾಲ್ವರ ಮೇಲಿದೆ ಕ್ರಿಮಿನಲ್ ಪ್ರಕರಣಗಳುಗುಜರಾತ್ ಸಿಎಂ ಆಗಿ ಎರಡನೇ ಅವಧಿಗೆ ಭುಪೇಂದ್ರ ಪಟೇಲ್ ಅಧಿಕಾರ ವಹಿಸಿಕೊಂಡಿದ್ದು, 16 ಸಚಿವರು ಭುಪೇಂದ್ರ ಪಟೇಲ್ ಜೊತೆ ಪ್ರಮಾಣ ವಚನ ಸ್ವೀಕರಿಸಿದ್ದರು. |
![]() | ಪ್ರಮಾಣ ವಚನ ಸ್ವೀಕರಿಸಿದ ಗುಜರಾತ್ ಹೊಸ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರೇ ಮಹಿಳೆ!ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಪೇಂದ್ರ ಪಟೇಲ್ ಸಂಪುಟದ ಒಟ್ಟು 16 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಗುಜರಾತಿನ ನೂತನ ಸಚಿವ ಸಂಪುಟದ 17 ಸದಸ್ಯರ ಪೈಕಿ ಒಬ್ಬರು ಮಹಿಳೆ ಇದ್ದಾರೆ. |
![]() | ಡಿಸೆಂಬರ್ 13 ರಿಂದ ಬೆಂಗಳೂರಿನಲ್ಲಿ ಮೊದಲ ಜಿ20 ಆರ್ಥಿಕ ಸಭೆಕೇಂದ್ರ ಹಣಕಾಸು ಸಚಿವಾಲಯ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಆಯೋಜಿಸಿರುವ ಮೊದಲ ಜಿ 20 ಹಣಕಾಸು ಮತ್ತು ಕೇಂದ್ರ ಬ್ಯಾಂಕ್ ಡೆಪ್ಯೂಟೀಸ್ (ಎಫ್‌ಸಿಬಿಡಿ) ಸಭೆಯು ಡಿಸೆಂಬರ್ 13 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. |
![]() | ಗಡಿ ವಿವಾದ: ಕನ್ನಡಿಗರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸಚಿವರು? ಬೆಳಗಾವಿ ಭೇಟಿ ರದ್ದು; ಇಂದು ʻಕರವೇ ನಡಿಗೆ ಬೆಳಗಾವಿ ಕಡೆಗೆ’ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಾಗಲೇ ಬೆಳಗಾವಿಗೆ ಭೇಟಿ ನೀಡಿಯೇ ತೀರುತ್ತೇವೆ, ನಮ್ಮನ್ನು ಯಾರೂ ತಡೆಯಲಾಗದು ಎಂದು ಹೇಳಿದ್ದೆ ಮಹಾರಾಷ್ಟ್ರ ಸಚಿವರು, ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಂತಿದ್ದು, ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿದ್ದಾರೆ. |