ರಾಜ್ಯಬೆಳಗಾವಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ: ನಾಳೆ ನಿಗದಿಯಾಗಿದ್ದ ಮಹಾರಾಷ್ಟ್ರ ಸಚಿವರುಗಳು ಭೇಟಿ ಡಿ.6ಕ್ಕೆ ಮುಂದೂಡಿಕೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರವಾದ ನಂತರ ಅನೇಕ ಅಹಿತಕರ ಘಟನೆಗಳು ಬೆಳಗಾವಿಯಲ್ಲಿ ನಡೆದಿವೆ. ಮೊನ್ನೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಮೊನ್ನೆ ಸಾಂಸ್ಕೃತಿಕ ಕಾರ್ಯಕ್ರಮ ವೇಳೆ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಥಳಿಸಿದ್ದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ.