- Tag results for minor
![]() | ಕಣಿಯೂರು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ: ಬೆಳ್ತಂಗಡಿಯಲ್ಲಿ ಆರೋಪಿ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಮಿಯಾಣದಲ್ಲಿ ಅಪ್ರಾಪ್ತ ದಲಿತ ಬಾಲಕಿ ಸಾವು ಪ್ರಕರಣದ ಆರೋಪಿಯನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. |
![]() | ದರೋಡೆಗೆ ಯತ್ನ, ಏನೂ ಸಿಗದ್ದಕ್ಕೆ ಕೋಪ: ಅಪ್ರಾಪ್ತ ಬಾಲಕನಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳುಯುವಕನನ್ನು ದರೋಡೆ ಮಾಡಲು ಬಂದ ಇಬ್ಬರು ದುಷ್ಕರ್ಮಿಗಳು ಬಳಿಕ ಏನೂ ಸಿಗದ್ದಕ್ಕೆ ಕೋಪಗೊಂಡು ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ರಿಚ್ಮಂಡ್ ಟೌನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. |
![]() | ಚನ್ನಕೇಶವ ರಥೋತ್ಸವ: ವ್ಯಾಪಾರ ಮಾಡಲು ಅಲ್ಪಸಂಖ್ಯಾತರಿಗೆ ಅವಕಾಶಬೇಲೂರಿನ ಪ್ರಸಿದ್ಧ ಚನ್ನಕೇಶವ ದೇವಸ್ಥಾನದ ರಥೋತ್ಸವದ ವೇಳೆ ಅಂಗಡಿಗಳ ಹಂಚಿಕೆ ವಿಚಾರವಾಗಿ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಿ ಅಲ್ಪಸಂಖ್ಯಾತರಿಗೆ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. |
![]() | ಅಲ್ಪ ಸಂಖ್ಯಾತರು ಶಾಂತಿಯುತ ಬದುಕು ನಡೆಸಲು ಅವಕಾಶ ಕೊಡಿ: ಯಡಿಯೂರಪ್ಪಇತ್ತೀಚೆಗಷ್ಟೇ ಧಾರವಾಡದಲ್ಲಿ ಹಣ್ಣಿನ ಗಾಡಿ ಮಾರಾಟಗಾರರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. |
![]() | ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನದ ಬೇಡಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ಆರ್. ಅಶೋಕ್ರಾಜ್ಯಗಳಲ್ಲಿ ಹಿಂದುಗಳು ಅಥವಾ ಇತರ ಧರ್ಮದವರು ಕಡಿಮೆ ಸಂಖ್ಯೆಯಲ್ಲಿದ್ದರೆ ರಾಜ್ಯಗಳು ಅಂತಹವರನ್ನು ತಮ್ಮದೇ ಪ್ರಾದೇಶಿಕ ವ್ಯಾಪ್ತಿಯೊಳಗೆ ಅಲ್ಪಸಂಖ್ಯಾತರು ಎಂದು ಘೋಷಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಕಂದಾಯ ಸಚಿವ ಆರ್. ಅಶೋಕ್ ಸ್ವಾಗತಿಸಿದ್ದಾರೆ. |
![]() | ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಅಂಗೀಕಾರ; ಶಾದಿ ಮಹಲ್ ಯೋಜನೆ ಅಂತ್ಯ'ಶಾದಿ ಮಹಲ್ ಕಾರ್ಯಕ್ರಮ ಮಾತ್ರ ಕೈಬಿಡಲಾಗಿದೆ. ಆ ಹಣವನ್ನು ಬೇರೆ ರೀತಿಯಲ್ಲಿ ವಿನಿಯೋಗಿಸಲಾಗುವುದು. ಗಂಗಾ ಕಲ್ಯಾಣ ಮುಂದುವರಿಸಲಾಗುತ್ತಿದೆ,'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಎತ್ತ ಸಾಗುತ್ತಿದೆ ಆಧುನಿಕ ಜಗತ್ತು! ಆಪ್ತ ಸಂಬಂಧಗಳಿಗೆ ಬೆಲೆಯೇ ಇಲ್ವಾ? ಪುಣೆಯಲ್ಲಿ ಅಮಾನವೀಯ ಘಟನೆಆಧುನಿಕ ಸಮಾಜದಲ್ಲಿ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅಪ್ಪ, ಮಗಳು, ಅಣ್ಣ, ತಮ್ಮ ಎಂಬ ಪವಿತ್ರವಾದ ಸಂಬಂಧಗಳು ಕ್ಷೀಣಿಸುತ್ತಿವೆ. ಪುಣೆಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಇದಕ್ಕೆ ನಿದರ್ಶನದಂತಿದೆ. |
![]() | ಶಾಕಿಂಗ್ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; 102 ವರ್ಷದ ವೃದ್ಧನಿಗೆ 15 ವರ್ಷ ಜೈಲು ಶಿಕ್ಷೆ!2018ರಲ್ಲಿ ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 102 ವರ್ಷದ ವೃದ್ಧನಿಗೆ ತಿರುವಳ್ಳೂರು ಮಹಿಳಾ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ ರೂ. 5,000 ದಂಡವನ್ನು ವಿಧಿಸಿದೆ. |
![]() | ಬಂಗಾಳ: ವಿರೋಧದ ನಡುವೆಯೂ 10ನೇ ತರಗತಿ ಪರೀಕ್ಷೆ ಬರೆದ 'ಅಪ್ರಾಪ್ತ ಪತ್ನಿ' ಮೇಲೆ ಆ್ಯಸಿಡ್ ಎರಚಿದ ಪಾಪಿ ಪತಿ!ತನ್ನ ಕುಟುಂಬಸ್ಥರ ವಿರೋಧದ ನಡುವೆಯೂ 10ನೇ ತರಗತಿ ಪರೀಕ್ಷೆ ಬರೆದಳು ಎಂಬ ಒಂದೇ ಕಾರಣಕ್ಕೆ ಆಕ್ರೋಶಗೊಂಡ ಪತಿ ಮಹಾಶಯ 'ಅಪ್ರಾಪ್ತ ಪತ್ನಿ' ಮೇಲೆ ಆ್ಯಸಿಡ್ ಎರಚಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. |
![]() | ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಕೇವಲ ಮುಸ್ಲಿಂ ಸಮುದಾಯದ ಅಧ್ಯಕ್ಷರ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದಿಂದ ಮಾತ್ರ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ. |
![]() | ಬೊಮ್ಮಾಯಿ ಬಜೆಟ್ 2022-23: ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಕ್ಕಿದ್ದೇನು?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ೨,೫೩,೧೬೫ ಕೋಟಿ ಇದ್ದು, ಕಳೆದ ಬಾರಿಗಿಂತ ಈ ಬಾರಿ... |
![]() | ಅಲ್ಪಸಂಖ್ಯಾತ ಬಡವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮ: ಸಿಎಂ ಬಸವರಾಜ ಬೊಮ್ಮಾಯಿಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು. ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡುಬಡತನದಲಿದ್ದು, |
![]() | ಮಂಗಳೂರು: ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಅಪ್ರಾಪ್ತ ಬಾಲಕನ ಬಂಧನಇನ್ಸ್ಟಾಗ್ರಾಂ ಪೇಜ್ನಲ್ಲಿ ಅನ್ಯ ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹಾಕಿದ್ದ ಅಪ್ರಾಪ್ತ ಬಾಲಕನನ್ನು ಮಂಗಳೂರು ನಗರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. |
![]() | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ ಹಿಜಾಬ್, ಕೇಸರಿ ಸ್ಕಾರ್ಫ್ಗಳಿಗೆ ನಿರ್ಬಂಧರಾಜ್ಯದ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳು ಸೇರಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೇಸರಿ ಸ್ಕಾರ್ಫ್, ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಸಂಕೇತವಿರುವ ಯಾವುದೇ ವಸ್ತ್ರವನ್ನು ಧರಿಸಬಾರದು ಎಂದು ಕರ್ನಾಟಕ ಸರ್ಕಾರ ಗುರುವಾರ ಆದೇಶಿಸಿದೆ. |
![]() | ಹಿಜಾಬ್ ವಿವಾದ: ವಿದ್ಯಾರ್ಥಿನಿಯರ ವೈಯಕ್ತಿಕ ವಿವರ ಹಂಚಿಕೊಂಡ ರಾಜ್ಯ ಬಿಜೆಪಿ; ವ್ಯಾಪಕ ಅಸಮಾಧಾನ!ಹಿಜಾಬ್ ನಿರ್ಬಂಧ ವಿರುದ್ಧ ಹೋರಾಡುತ್ತಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮನೆ ವಿಳಾಸ ಸೇರಿದಂತೆ ಅವರ ವೈಯಕ್ತಿಕ ವಿವರಗಳನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡ ರಾಜ್ಯ ಬಿಜೆಪಿ ವಿರುದ್ದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. |