- Tag results for minor girls
![]() | ಆಘಾತಕಾರಿ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಬಾಲಕಿಯರು, ಬಾಲಕನ ಮೇಲೆ ಪ್ರಕರಣ ದಾಖಲುಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಬಾಲಕನ ವಿರುದ್ಧ 'ಅತ್ಯಾಚಾರ' ಪ್ರಕರಣ ದಾಖಲಿಸಿದ್ದಾರೆ. |
![]() | ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಜಾತ್ರೆಯಿಂದ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ಜಾತ್ರೆಯನ್ನು ವೀಕ್ಷಿಸಿ ಮನೆಗೆ ಮರಳುತ್ತಿದ್ದ ಬುಡಕಟ್ಟು ಜನಾಂಗದ ಮೂವರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. |