ದೇಶಕೇರಳ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಸಾವು
ಸೋಮವಾರ ಮುಂಜಾನೆ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜಹಾನ್ ಸಾವನ್ನಪ್ಪಿದ್ದಾರೆ.