ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ 2019ನೇ ಸಾಲಿನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ. ಜಗತ್ತಿನ 90 ಸ್ಪರ್ಧಿಗಳನ್ನು ಸೋಲಿಸಿ ವಿಶ್ವ ಸುಂದರಿ ಕಿರೀಟ ತೊಟ್ಟುಕೊಂಡಿದ್ದಾರೆ.