MLC election

MLC ಚುನಾವಣೆ ಫಲಿತಾಂಶ 2028 ಮೇ ತಿಂಗಳ ವಿಧಾನಸಭಾ ಚುನಾವಣೆಯ ಮುನ್ಸೂಚನೆಯೇ?
ವಿದ್ಯುನ್ಮಾನ ಮತಯಂತ್ರಗಳು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತಿತರ ವಿಷಯಗಳ ಕುರಿತು ದೀರ್ಘಕಾಲದಿಂದ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ಈ ಪೋಸ್ಟ್ ಮಾಡಿದೆ. ಈ ಬಾರಿ ಎನ್ಡಿಎ ಅಭ್ಯರ್ಥಿಗಳ ಗೆಲುವು ಗಮನಾರ್ಹವಾಗಿದೆ.

MLC ಎಲೆಕ್ಷನ್ ನಲ್ಲಿ 4 ಸ್ಥಾನ NDA ತೆಕ್ಕೆಗೆ: 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಬಿ.ವೈ ವಿಜಯೇಂದ್ರ!
ಈ ಫಲಿತಾಂಶ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿವೆ. ಕಾಂಗ್ರೆಸ್ ಸರ್ಕಾರವು ತನ್ನ ‘ಗ್ಯಾರಂಟಿ’ ಯೋಜನೆಗಳಿಂದ ಸೃಷ್ಟಿಯಾದ ಭ್ರಮೆಯಲ್ಲಿದೆ ಮತ್ತು ಅಧಿಕಾರದ ಅಮಲಿನಲ್ಲಿದೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

ಜೆಡಿಎಸ್–ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ಗೆ ಸವಾಲು, ಪಕ್ಷ ಕಾರ್ಯತಂತ್ರ ರೂಪಿಸುತ್ತದೆ: ಬಿ.ಕೆ ಹರಿಪ್ರಸಾದ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗೆ ಸ್ವಂತ ಬಲದಿಂದ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಅದಕ್ಕಾಗಿಯೇ ಅವರು ಕುಮಾರಸ್ವಾಮಿ ಅವರನ್ನು ಮುನ್ನೆಲೆಗೆ ತಂದಿದ್ದಾರೆ. ಇದನ್ನು ಎದುರಿಸಲು ನಾವು ಸೂಕ್ತ ಕಾರ್ಯತಂತ್ರ ರೂಪಿಸುತ್ತೇವೆ’ ಎಂದು ಹೇಳಿದರು.

MLC Election: ಫಡ್ನವೀಸ್, ಆರ್ಎಸ್ಎಸ್ನ ತವರು ನಾಗ್ಪುರದಲ್ಲಿ ಕಾಂಗ್ರೆಸ್ಗೆ ಗೆಲುವು; ಬಿಜೆಪಿಗೆ ಭಾರಿ ಹಿನ್ನಡೆ!
ಬಿಜೆಪಿ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದರಲ್ಲಿ ಮಾತ್ರ ಗೆದ್ದಿದೆ. ಅದರ ಮಿತ್ರಪಕ್ಷ ಶಿವಸೇನಾ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದರಲ್ಲಿ ಜಯಗಳಿಸಿದೆ.

ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ; ಪೇಪರ್ ಬ್ಯಾಲೆಟ್ ಬೇಕು: ಸಿಎಂ ಡಿ.ಕೆ ಶಿವಕುಮಾರ್; Video
ಚುನಾವಣಾ ಫಲಿತಾಂಶಗಳ ಕುರಿತು ಸಮಗ್ರ ಪರಾಮರ್ಶೆ ನಡೆಸಿ, ಪಕ್ಷದ ಸೋಲಿಗೆ ಕಾರಣವಾದ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್ ನಮೋಶಿ ಜಯಭೇರಿ; ಕಾಂಗ್ರೆಸ್ನ ಮಟ್ಟೂರುಗೆ ಮುಖಭಂಗ!
ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್ಗೆ ಮುಖಭಂಗ!
ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮ ಸುತ್ತಿನಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ.

ಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!
ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
MLC ಚುನಾವಣೆಯಲ್ಲಿ ಅಡ್ಡ ಮತದಾನ ತಡೆಯಲು ಕಸರತ್ತು: ಜೂನ್ 16 ರಂದು ವಂಡರ್ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುವ ಮೊದಲ ಪ್ರಮುಖ ಸಿಎಲ್ಪಿ ಸಭೆಯಾಗಿರುವುದರಿಂದ ಇದು ಮಹತ್ವ ಪಡೆದುಕೊಂಡಿದೆ.

