MLC polls

'ಕುಣಿಯಲಾರದವ ನೆಲ ಡೊಂಕು ಎಂದಂತಾಯಿತು'; ರಾಹುಲ್ ಗಾಂಧಿ ಮಿದುಳೇ ಕಳುವಾಗಿದೆ: ಬಿಜೆಪಿ ನಾಯಕ ಅಭಯ್ ಪಟೇಲ್
ಪರಿಷತ್ ಚುನಾವಣೆಯಲ್ಲಿ ಶಿಕ್ಷಕರ ಮತ್ತು ಪದವೀಧರರ ನಾಲ್ಕೂ ಕ್ಷೇತ್ರಗಳಲ್ಲಿ ಆ ಪಕ್ಷ ಸೋತಿದೆ. ಅವರು ಏನೇ ಹೇಳಲಿ, ಇವಿಎಂ ಇದ್ದರೂ ಅಥವಾ ಮತಪತ್ರಗಳಿದ್ದರೂ, ನೀವು ಗೆಲ್ಲಲು ಸಾಧ್ಯವಿಲ್ಲ ಎಂಬುದು ಇಂದು ಸಾಬೀತಾಗಿದೆ ಎಂದರು.

2028ರ ವಿಧಾನಸಭೆ ಚುನಾವಣೆಗೆ ಸ್ಪಷ್ಟ ಜನಾದೇಶ; ದೀಪಾವಳಿಯಿಂದಲೇ ನರಕಾಸುರನ ಪತನ ಆರಂಭ; ಕರುನಾಡಲ್ಲಿ ಮೈತ್ರಿಯ ಮುಂಬೆಳಕು: HDK
ಈ ಗೆಲುವು ಐತಿಹಾಸಿಕ. 2028ರ ವಿಧಾನಸಭೆ ಚುನಾವಣೆಗೆ ಸ್ಪಷ್ಟ ಜನಾದೇಶ. ಒಗ್ಗಟ್ಟು ಮತ್ತು ಮೈತ್ರಿಯಲ್ಲಿ ಶಕ್ತಿ ಇದೆ ಎಂಬುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ. ಈ ದೀಪಾವಳಿಯಿಂದಲೇ ನರಕಾಸುರನ ಪತನ ಆರಂಭ, ಮುಂದಿನ ದೀಪಾವಳಿಗೆ ಕನ್ನಡ ನಾಡಿನಲ್ಲಿ ಮೈತ್ರಿಯ ಮುಂಬೆಳಕು ಮೂಡುವುದು ಖಚಿತ

MLC ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪೈ ಕ್ಯಾಮರಾ ಬಳಕೆ- ಸುಪ್ರಿಯಾ ಸುಳೆ; ಹಾಗೆಂದರೇನು ನನಗೆ ಗೊತ್ತೇ ಇಲ್ಲ- ಫಡ್ನವಿಸ್
ಈ ದೂರುಗಳು ಗಂಭೀರ ಮತ್ತು ಆತಂಕಕಾರಿ ಎಂದು ಬಣ್ಣಿಸಿದ ಸುಳೆ, ಇಂತಹ ಕೃತ್ಯಗಳು ಮತದಾನದ ಗೌಪ್ಯತೆಗೆ ಮತ್ತು ಮತದಾರರ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತವೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಗೆ ಮತದಾನ ಆರಂಭ: ಅಕ್ಟೋಬರ್ 27 ರಂದು ಫಲಿತಾಂಶ ಪ್ರಕಟ
ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಗಳ ಚುನಾವಣೆಗೆ ಮತದಾನ ಬಿರುಸಿನಿಂದ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾರರಯ ಮತಗಟ್ಟೆಗಳತ್ತ ತೆರಳಿ ಮತದಾನ ಮಾಡುತ್ತಿದ್ದಾರೆ.

ಪರಿಷತ್ ಚುನಾವಣೆ: ಶಿಕ್ಷಕರಿಗೆ 'ಲುಲು ಮಾಲ್' ಗಿಫ್ಟ್ ಕೂಪನ್ ಹಂಚಿಕೆ ಆರೋಪ; MLC ಪುಟ್ಟಣ್ಣ ಸ್ಪಷ್ಟನೆ!
ಎದುರಾಳಿ ಅಭ್ಯರ್ಥಿಯು ಮತದಾರರಿಗೆ ಸೀರೆಗಳು, ಕೈಗಡಿಯಾರಗಳು ಮತ್ತು ಹಣದಂತಹ ಉಡುಗೊರೆಗಳನ್ನು ನೀಡುತ್ತಿದ್ದಾರೆ ಎಂದು ಪುಟ್ಟಣ್ಣ ಆರೋಪಿಸಿದರು. ಈ ಆರೋಪಗಳನ್ನು ಪರಿಶೀಲಿಸಬಹುದು ಎಂದು ಹೇಳಿದರು.

ವಿಧಾನಪರಿಷತ್ 4 ಕ್ಷೇತ್ರಗಳ ಚುನಾವಣೆ: ಬಿಜೆಪಿ-ಜೆಡಿಎಸ್ ಒಗ್ಗಟ್ಟು; ಮತದಾರರನ್ನು ಸೆಳೆಯಲು ಕಾಂಗ್ರೆಸ್ ಅಂತಿಮ ಹಂತದ ಕಸರತ್ತು!
ಪ್ರಸ್ತುತ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಹೊಂದಿರುವ ಎನ್‌ಡಿಎ (NDA), ತನ್ನ ಈಗಿನ ಬಲವನ್ನು ಉಳಿಸಿಕೊಳ್ಳಲು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

ಕಮಲ ಕಲಿಗಳಿಗೆ ದಳಪತಿಗಳ ಸಾಥ್: ಬಿಜೆಪಿ ವೋಟ್ ಬ್ಯಾಂಕ್ ನಿಂದ ಜೆಡಿಎಸ್ ಗೆ ಬೋನಸ್; ಒಂದು ಸ್ಥಾನ ಗೆದ್ದರೂ ಕಾಂಗ್ರೆಸ್ ಗೆ ಪ್ಲಸ್!
ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಗ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕೋರಲಾಗುವುದು ಒಂದು ಕ್ಷೇತ್ರದಲ್ಲಿ ಬಿಜೆಪಿಯ ಮತಬ್ಯಾಂಕ್ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಳಿಕೊಳ್ಳಲಾಗುವುದು

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಬಿಜೆಪಿ ಸತ್ಯಶೋಧನಾ ವರದಿ ಸಿದ್ಧ- ಶೀಘ್ರವೇ ಸಲ್ಲಿಕೆ
ಎನ್. ಮಹೇಶ್ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಅವರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯು ಇತ್ತೀಚಿನ ಎಂಎಲ್‌ಸಿ ಚುನಾವಣೆಯ ಸಮಯದಲ್ಲಿ ಅಡ್ಡ ಮತದಾನದ ಬಗ್ಗೆ ತನಿಖೆಯನ್ನು ಪೂರ್ಣಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Rajya Sabha, MLC ಚುನಾವಣೆಗಳಲ್ಲಿ ಮತದಾರರು ಶಾಸಕರೇ ಆಗಿದ್ದರೂ ಬೇರೆ ಬೇರೆ ಮತದಾನ ವಿಧಾನವೇಕೆ: ಚುನಾವಣಾಧಿಕಾರಿಗಳಿಗೆ ಸುರೇಶ್ ಕುಮಾರ್ ಪ್ರಶ್ನೆ
ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ತಮ್ಮ ಮತಪತ್ರವನ್ನು ಗುರುತಿಸಿದ ಬಳಿಕ ಅದನ್ನು ಪಕ್ಷದ ಅಧಿಕೃತ ಏಜೆಂಟ್‌ಗೆ ತೋರಿಸಿ ನಂತರ ಮತ ಚಲಾಯಿಸಬೇಕಾದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಆದರೆ ವಿಧಾನಪರಿಷತ್ ಚುನಾವಣೆಯಲ್ಲಿ ಅದೇ ಶಾಸಕರು ಮತದಾರರಾಗಿದ್ದರೂ, ಇದೇ ವಿಧಾನ ಅನುಸರಿಸಲಿಲ್ಲವೇಕೆ..?

