MLC polls

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭ
ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಅಘೋಷಿತ ಕೆಪಿಸಿಸಿ ಅಧ್ಯಕ್ಷೆ ಮೆಚ್ಚಿಸಲು ಸಹೋದರನಿಗೆ ಟಿಕೆಟ್: ಎಸ್.ಆರ್. ಪಾಟೀಲರ ಸಾತ್ವಿಕ ಸಿಟ್ಟು ನಿಮ್ಮನ್ನು ಬಿಡುವುದೇ?
ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರನಿಗೆ ಟಿಕೆಟ್ ನೀಡಿರುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಾಸಕರು, ಸಂಸದರು ಮತ್ತು ಸಚಿವರಿಗಿಲ್ಲ ಮತದಾನ ಭಾಗ್ಯ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಂದ ಚುನಾಯಿತರಾದ ಶಾಸಕರು ಮತ್ತು ಸಂಸದರಿಗೆ ಮತದಾನ ಮಾಡಲು ಅವಕಾಶವಿಲ್ಲ.

ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!
ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ.

ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು 'ಜಾತಿ ಸಹಕಾರ'ಕ್ಕೆ ಮೊರೆ ಹೋಗಿದ್ದಾರೆ! ಅಯ್ಯೋ, ಎಂಥಾ ದುರ್ವಿಧಿ!
ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ 'ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆ
ಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್ ಮತ್ತು ಪ್ರವಾಹ ನಿರ್ವಹಣೆಗೆ ನಿಯೋಜಿಸಿದ್ದ ಸಚಿವರಿಗೆ ಈಗ ಪರಿಷತ್ ಚುನಾವಣೆ ಪ್ರಚಾರದ ಜವಾಬ್ದಾರಿ!
ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿವಿಧ ಜಿಲ್ಲೆಗಳಿಗೆ ನಿಯೋಜಿಸಲಾದ ಸಚಿವರು ಈಗ ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಬಿಜೆಪಿಗೆ 'ಕೈ' ಕೊಡ್ತಾರಾ ಎ ಮಂಜು: ತವರು ಪಕ್ಷಕ್ಕೆ ಮರಳಲು ವೇದಿಕೆ ಸಜ್ಜು! ಸಿದ್ದರಾಮಯ್ಯ ತೀವ್ರ ವಿರೋಧ
ಮೂರು ವರ್ಷಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ 2019 ರಲ್ಲಿ ಎ. ಮಂಜು ಬಿಜೆಪಿ ಸೇರಿದ್ದರು. ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಸ್ಪರ್ಧಿಸಿದ್ದ ಮಂಜು, ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದರು.

ಹರಾಜು ಹಾಕುತ್ತಿದ್ದೇವೆ, ನಮ್ಮ ಹಕ್ಕನ್ನು, 50 ಸಾವಿರ ಒಂದು ಸಾರಿ, 1 ಲಕ್ಷ ಎರಡು ಸಾರಿ 1.5 ಲಕ್ಷ ಮೂರು ಸಾರಿ.. Sold! (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಈ ಚುನಾವಣೆ ಬರುವುದು 6 ವರ್ಷಕ್ಕೆ ಒಮ್ಮೆ, ಈ ಸುಸಂದರ್ಭವನ್ನು ಕಳೆದುಕೊಳ್ಳಲು ಬಯಸದ ಗ್ರಾಮ ಪಂಚಾಯ್ತಿ ಸದಸ್ಯರು ಗೆಲ್ಲಿಸುವುದು ಯಾರು ಹೆಚ್ಚು ಹಣ ನೀಡುತ್ತಾರೋ ಅವರನ್ನು.

