- Tag results for modern India
![]() | 'ಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳು ದೊಡ್ಡ ಕೊಡುಗೆ ನೀಡಿದ್ದಾರೆ': ಅಮಿತ್ ಶಾಭಾರತದ ಆಧುನಿಕ ಇತಿಹಾಸದಲ್ಲಿ ನಾಲ್ವರು ಗುಜರಾತಿಗಳಾದ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೊರಾರ್ಜಿ ದೇಸಾಯಿ ಮತ್ತು ನರೇಂದ್ರ ಮೋದಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ರಾಹುಲ್ ಗಾಂಧಿ 'ಆಧುನಿಕ ಭಾರತದ ಮಹಾತ್ಮಾ ಗಾಂಧಿ ಎಂದ ಕಾಂಗ್ರೆಸ್ ಶಾಸಕ!ಕಾಂಗ್ರೆಸ್ ನಾಯಕ ಆಧುನಿಕ ಭಾರತದ ಮಹಾತ್ಮ ಗಾಂಧಿ ಎಂದು ಛತ್ತೀಸ್ ಗಢದ ಕಾಂಗ್ರೆಸ್ ಶಾಸಕ ಅಮಿತೇಶ್ ಶುಕ್ಲಾ ಕರೆದಿದ್ದಾರೆ. ಅಲ್ಲದೇ, ಮಹಾತ್ಮ ಗಾಂಧಿ ಮತ್ತು ರಾಹುಲ್ ಗಾಂಧಿ ನಡುವೆ ಹಲವಾರು ಸಾಮ್ಯತೆಗಳಿರುವುದಾಗಿ ಅವರು ಹೇಳಿದ್ದಾರೆ. |
![]() | ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿ, ಸರ್ ಎಂ ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿಗೆ ಬಂದಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿಯಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಅವರು ಹುಟ್ಟಿದ ಪುಣ್ಯ ಭೂಮಿಗೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು. |
![]() | ಆಧುನಿಕ ಭಾರತೀಯ ಮಹಿಳೆಯರು ಮದುವೆ, ಮಕ್ಕಳನ್ನು ಬಯಸುವುದಿಲ್ಲ: ಸಚಿವ ಸುಧಾಕರ್ಆಧುನಿಕ ಭಾರತೀಯ ಮಹಿಳೆಯರು ಮದುವೆ ಹಾಗೂ ಮಕ್ಕಳನ್ನು ಬಯಸುವುದಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. |