• Tag results for modi

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಸೂಕ್ತ ಕ್ರಮ ಅಗತ್ಯ- ಪ್ರಧಾನಿ ಮೋದಿ

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

published on : 22nd April 2021

ಕೊರೋನಾ ಹೆಚ್ಚಳ: ನಾಳೆ ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳ ಪ್ರಚಾರ ರದ್ದು

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿದ್ದು,...

published on : 22nd April 2021

ಲಸಿಕೆ ನೀತಿ ಪುನರ್ ವಿಮರ್ಶಿಸಿ, ಏಕರೂಪ ದರ ನಿಗದಿ ಮಾಡಿ: ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಆಗ್ರಹ

ಕೋವಿಡ್-19 ಲಸಿಕೆ ನೀತಿಯನ್ನು ಪುನರ್ ವಿಮರ್ಶೆ ಮಾಡಿ ಏಕ ರೂಪ ದರ ನಿಗದಿಪಡಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

published on : 22nd April 2021

ಖಾಸಗಿ ಮಾರುಕಟ್ಟೆಗೆ ಕೋವಿಡ್-19 ಲಸಿಕೆ: ಪ್ರತೀ ಡೋಸ್ ಗೆ 1000 ರೂ ದರ ನಿಗದಿ ಸಾಧ್ಯತೆ!

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸುವ ಸಂಬಂಧ ಕ್ರಮಗಳ ಕುರಿತು ಆಲೋಚಿಸುತ್ತಿರುವ ಕೇಂದ್ರ ಸರ್ಕಾರ ಖಾಸಗಿ ಮಾರುಕಟ್ಟೆಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಗಂಭೀರ ಚಿಂತನೆಯಲ್ಲಿ  ತೊಡಗಿದೆ.

published on : 21st April 2021

ರಾಮನವಮಿ: ದೇಶದ ಜನತೆಗೆ ಶುಭಾಶಯ ಕೋರಿ, ಕೊರೋನಾ ಮಾರ್ಗಸೂಚಿ ಪಾಲನೆ ಮಾಡುವಂತೆ ಪ್ರಧಾನಿ ಮೋದಿ ಮನವಿ

ಮರ್ಯಾದಾ ಪುರುಷೋತ್ತಮ ಶ್ರೀ ರಾಮನ ಜನ್ಮದಿನವಾದ ಚೈತ್ರ ಮಾಸದ ಶುಕ್ಲಪಕ್ಷದ ನವಮಿಯನ್ನು ದೇಶದೆಲ್ಲೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. 

published on : 21st April 2021

ಲಾಕ್‌ಡೌನ್ ಕೊನೆಯ ಅಸ್ತ್ರವಾಗಬೇಕು, ಮತ್ತೊಮ್ಮೆ ಲಾಕ್‌ಡೌನ್ ಮಾಡಲ್ಲ ಎಂದ ಪ್ರಧಾನಿ ಮೋದಿ!

ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಈ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿದ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಧೈರ್ಯ ತುಂಬಿದ್ದಾರೆ.

published on : 20th April 2021

ರಾಹುಲ್ ಗಾಂಧಿ ಕೋವಿಡ್ ನಿಂದ ಶೀಘ್ರ ಚೇತರಿಕೆಗೆ ಮೋದಿ ಹಾರೈಕೆ!

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೋವಿಡ್ ನಿಂದ ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಮಂಗಳವಾರ ಹಾರೈಸಿದ್ದಾರೆ.

published on : 20th April 2021

ಕೋವಿಡ್-19: ಪ್ರಧಾನಿ ಮೋದಿ ಪೋರ್ಚುಗಲ್‌ ಪ್ರವಾಸ ರದ್ದು 

ಕೋವಿಡ್-19 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪೋರ್ಚುಗಲ್‌ ಪ್ರವಾಸ ರದ್ದು ಮಾಡಿದ್ದು, ವರ್ಚುವಲ್ ಮೂಲಕ ಭಾರತ ಮತ್ತು ಐರೋಪ್ಯ ಒಕ್ಕೂಟಗಳ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

published on : 20th April 2021

ಕೇಂದ್ರದ ಕೊರೋನಾ ಲಸಿಕೆ ನೀತಿ ಟೊಳ್ಳು: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರದ ಹೊಸ ಲಸಿಕೆ ನೀತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ವಾಸ್ತವಾಂಶ ಇಲ್ಲದ ಟೊಳ್ಳು ನೀತಿ...

published on : 20th April 2021

ಚುನಾವಣೆಗೆ ತೋರಿದಂತೆ, ಕೊರೋನಾ ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಮೋದಿ ಏಕೆ ಉತ್ಸಾಹ ತೋರುತ್ತಿಲ್ಲ: ಕಪಿಲ್ ಸಿಬಲ್

ಪ್ರಧಾನಿ ನರೇಂದ್ರ ಮೋದಿ, ಚುನಾವಣೆಯಲ್ಲಿ ಗೆದ್ದಂತೆ,  ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಗೆಲ್ಲಲು ಏಕೆ ಅದೇ ಉತ್ಸಾಹ ತೋರುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

published on : 20th April 2021

ಬಂಗಾಳ ಚುನಾವಣೆ: ಕೋವಿಡ್ 2ನೇ ಅಲೆಗೆ ಪಿಎಂ ಮೋದಿ ಕಾರಣ; ಮಮತಾ ಬ್ಯಾನರ್ಜಿ ಆರೋಪ

ದೇಶದಲ್ಲಿ ಕೊರೋನಾ 2ನೇ ಅಲೆ ತಾಂಡವವಾಡುತ್ತಿದ್ದು ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

published on : 19th April 2021

ಕೋವಿಡ್-19: ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ಸಂವಾದ

2 ನೇ ಅಲೆಯಲ್ಲಿ ಕೋವಿಡ್-19 ಸೋಂಕು ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಫಾರ್ಮಾ ಕಂಪನಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. 

published on : 19th April 2021

ಶಬ್ದಬ್ರಹ್ಮ ಪ್ರೊ. ಜಿ.ವೆಂಕಟಸುಬ್ಬಯ್ಯ ನಿಧನ: ಪ್ರಧಾನಿ ಮೋದಿ ಕಂಬನಿ

ಶಬ್ದಬ್ರಹ್ಮನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

published on : 19th April 2021

ಕೋವಿಡ್-19 ಹೆಚ್ಚಳ: ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು- ಮಮತಾ ಬ್ಯಾನರ್ಜಿ

 ಕೋವಿಡ್-19 ಎರಡನೆ ಅಲೆ ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಒತ್ತಾಯಿಸಿದ್ದಾರೆ. ಸೋಂಕು ಪ್ರಕರಣಗಳು ಹೆಚ್ಚಾಗದಂತೆ ತಡೆಯುವಲ್ಲಿ ಯೋಜನೆ ರೂಪಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

published on : 18th April 2021

'ವ್ಯಾಕ್ಸಿನೇಷನ್ ಡ್ರೈವ್' ಹೆಚ್ಚಿಸಿ: ಪ್ರಧಾನಿ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ!

ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. 

published on : 18th April 2021
1 2 3 4 5 6 >