ದೇಶಮೋದಿ, ಮೋದಿ ಘೋಷಣೆ ಕೂಗುವ ಮೂಲಕ ಕೇಜ್ರಿವಾಲ್ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರಿಂದ ಅಡ್ಡಿ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಪೂರ್ವ ದೆಹಲಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು...