Mohammad Siraj
IND vs NZ: ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್; ಭಾರತಕ್ಕೆ 22 ರನ್ ಗೆಲುವು; 3-1 ಅಂತರದಿಂದ ಸರಣಿ ವಶಕ್ಕೆ!
ಈ ಸೋಲು, ತವರಿನಲ್ಲಿ ಸತತ 11 ಸರಣಿಗಳನ್ನು ಗೆದ್ದುಕೊಂಡಿದ್ದ ನ್ಯೂಜಿಲೆಂಡ್ನ ದಾಖಲೆಯ ಓಟಕ್ಕೆ ಅಂತ್ಯ ಹಾಡಿತು.

ಮತ್ತೆ ಮೈಂಡ್ ಗೇಮ್: ಬೇಲ್ಸ್ ಬದಲಿಸಿದ ಸಿರಾಜ್, ಆತಂಕಗೊಂಡ Labuschagne ಮಾಡಿದ್ದೇನು?
ಒಂದೆಡೆ ರನ್ ಗಳು ಹರಿಯುತ್ತಿದ್ದರೂ ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಒಂದರ ಹಿಂದೆ ಒಂದರಂತೆ ವಿಕೆಟ್ ಗಳನ್ನು ಕಬಳಿಸುತ್ತಾ ಸಾಗಿದರು.

