ದೇಶಬಿಜೆಪಿಗೆ ಮತ್ತೊಬ್ಬ ಸ್ಟಾರ್ ಬೌಲರ್! ನಿತಿನ್ ನಬಿನ್ ಭೇಟಿಯಾದ ವೇಗಿ ಮೊಹಮ್ಮದ್ ಶಮಿ; ಯುಪಿ ಚುನಾವಣಾ ಅಖಾಡಕ್ಕೆ ಇಳಿಯುತ್ತಾರಾ ಲಾಲಾಜಿ?
ಭಾರತೀಯ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಭೇಟಿಯ ನಂತರ ಶಮಿ ಶೀಘ್ರದಲ್ಲೇ ರಾಜಕೀಯ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ: