ಏಕದಿನ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 100 ವಿಕೆಟ್ ಪಡೆದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿರುವ ವೇಗಿ ಮೊಹಮ್ಮದ್ ಶಮಿಯನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಶಂಸಿದ್ದಾರೆ.