- Tag results for molesting
![]() | ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಉತ್ತರಖಂಡ ಮಾಜಿ ಸಚಿವ ಆತ್ಮಹತ್ಯೆಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. |
![]() | ಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ 27 ವರ್ಷದ ಯುವಕನಿಂದ ಲೈಂಗಿಕ ಕಿರುಕುಳ; ಆರೋಪಿ ಬಂಧನಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ 27 ವರ್ಷದ ಯುವಕ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. |
![]() | ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್ಸಿಬಿ ಅಧಿಕಾರಿ ಬಂಧನರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ... |
![]() | ಮಂಗಳೂರು: ಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಪ್ರಾಧ್ಯಾಪಕನ ಬಂಧನಪಿಹೆಚ್ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಡಿ ಪ್ರಾಧ್ಯಾಪಕನೋರ್ವನನ್ನು ಆಂಧ್ರಪ್ರದೇಶದಲ್ಲಿ ಮಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. |
![]() | ಗೋವಾ ಆಸ್ಪತ್ರೆಯ ಲಿಫ್ಟ್ ನಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ವಾರ್ಡ್ ಬಾಯ್ ಬಂಧನಗೋವಾದ ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಾರ್ಡ್ ಬಾಯ್ ನ್ನು ಬಂಧಿಸಲಾಗಿದೆ. |
![]() | ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ ಎಫ್ಐಆರ್ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಜೆಪಿ ಕಾರ್ಯಕರ್ತನೋರ್ವನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. |
![]() | ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: 42 ವರ್ಷದ ವ್ಯಕ್ತಿಯ ಬಂಧನನೆರೆಯ ಮನೆಯ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮುಂಬೈಯ ಪೂರ್ವ ಹೊರವಲಯದ ಜೋಗೇಶ್ವರದಲ್ಲಿ 42 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನಕೋವಿಡ್ ಸೋಂಕಿತ ರೋಗಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. |