- Tag results for monday
![]() | ವಿಧಾನಪರಿಷತ್ ಚುನಾವಣೆ: ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನ ಹತ್ತಿರವಾಗಿದ್ದರೂ ಮೂರು ಪಕ್ಷಗಳು ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಲೆಕ್ಕಾಚಾರದಲ್ಲಿ ತೊಡಗಿವೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ನಾಲ್ಕು, ಕಾಂಗ್ರೆಸ್ ಗೆ ಎರಡು ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದೊರೆಯಲಿದೆ. ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. |
![]() | ಯುಪಿ ಚುನಾವಣೆ: ಸೋಮವಾರ ಎರಡನೇ ಹಂತದ ಮತದಾನ, 586 ಅಭ್ಯರ್ಥಿಗಳ ಭವಿಷ್ಯ ನಿರ್ಧಾರರಾಷ್ಟ್ರದಾದ್ಯಂತ ತೀವ್ರ ಕುತೂಹಲ ಕೆರಳಸಿರುವ ಉತ್ತರ ಪ್ರದೇಶ ವಿಧಾನಸಭೆಗೆ ಸೋಮವಾರ ಎರಡನೇ ಹಂತದ ಮತದಾನ ನಡೆಯಲಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಕಚೇರಿ ತಿಳಿಸಿದೆ. |
![]() | ಭೈರತಿ ಬಸವರಾಜ್ ರಾಜಿನಾಮೆಗೆ ಕಾಂಗ್ರೆಸ್ ಪಟ್ಟು; ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆನಗರಾಭಿವೃದ್ಧಿ ಸಚಿವರಾಗಿರುವ ಭೈರತಿ ಬಸವರಾಜ್ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಭೈರತಿ ಬಸವರಾಜ್ ರಾಜೀನಾಮೆಗೆ ಒತ್ತಾಯಿಸಿ ನಿಯಮ 60ರಡಿ ಚರ್ಚೆಗೆ ಆಗ್ರಹ ಮಾಡಿದರು. |
![]() | ಎರಡನೇ ಬಾರಿ ಪೇಟಿಎಂ ಷೇರುಗಳು ತೀವ್ರ ಕುಸಿತ, ಹೂಡಿಕೆದಾರರಿಗೆ 55 ಸಾವಿರ ಕೋಟಿ ರೂಪಾಯಿ ನಷ್ಟ!ಸೋಮವಾರದಂದು (ನ.22) ರಂದು ಪೇಟಿಎಂ ಷೇರುಗಳು ಎರಡನೇ ಬಾರಿಗೆ ತೀವ್ರ ಕುಸಿತ ಕಂಡಿದ್ದು, ಎರಡು ಸೆಷನ್ ಗಳಲ್ಲಿ ಹೂಡಿಕೆದಾರರಿಗೆ ಒಟ್ಟು 55,000 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. |
![]() | ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. |
![]() | ಕಲಾಪ ಆರಂಭದಲ್ಲೇ ಸಭಾಪತಿ ಗರಂ, ಕೋರಂ ಕೊರತೆ ಹಿನ್ನೆಲೆ ಕಲಾಪ ಸೋಮವಾರಕ್ಕೆ ಮುಂದೂಡಿಕೆಆಡಳಿತ ಪಕ್ಷದ ಮುಖ್ಯ ಸಚೇತಕರು, ಸಚಿವರು ಹಾಗೂ ಸದಸ್ಯರು ಅನುಪಸ್ಥಿತಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಗರಂ ಆಗಿ, ವಿಧಾನ ಪರಿಷತ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ. |
![]() | ಎಲ್ ಪಿಜಿ ತುಟ್ಟಿ: ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿ!ಎಲ್ ಪಿಜಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದ್ದು, ಫೆ.14 ರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. |