- Tag results for money cheating
![]() | ಬೆಂಗಳೂರು: ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್ನಿವೃತ್ತ ಶಿಕ್ಷಕಿಯೊಬ್ಬರ ಸಿಮ್ಕಾರ್ಡ್ ಕದ್ದು, ಅದರ ಮೂಲಕ ಬ್ಯಾಂಕ್ ಖಾತೆ ವಹಿವಾಟು ನಡೆಸಿ 3.45 ಲಕ್ಷ ರು ಹಣ ಡ್ರಾ ಮಾಡಿಕೊಂಡು ವಂಚಿಸಿದ್ದ ಆರೋಪದಡಿ ಜಿ.ಬಿ. ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. |