- Tag results for money laundering case
![]() | 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ. |
![]() | ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ. |
![]() | ನಿನ್ನ ಹೃದಯ ನೀಡಿದ್ದಕ್ಕೆ ಧನ್ಯವಾದಗಳು: ಜಾಕ್ವೆಲಿನ್‌ಗೆ ಬರೆದ ಪತ್ರದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಂಡೋಲಿ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್ ಶನಿವಾರ ತಮ್ಮ ಹುಟ್ಟುಹಬ್ಬದಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಪತ್ರ ಬರೆದಿದ್ದಾರೆ. |
![]() | ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನವನ್ನು ಮಾರ್ಚ್ 31ರವರೆಗೆ ವಿಸ್ತರಿಸಿದ ನ್ಯಾಯಾಲಯ200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶನಿವಾರ ವಂಚಕ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ ಬಂಧನವನ್ನು ಮಾರ್ಚ್ 31 ರವರೆಗೆ ವಿಸ್ತರಿಸಿದೆ. |
![]() | ವಿಚಾರಣೆಗೆ ಬಿಆರ್‌ಎಸ್ ನಾಯಕಿ ಕೆ.ಕವಿತಾ ಗೈರು; ಹೊಸ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಗುರುವಾರ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಮಾರ್ಚ್ 20ಕ್ಕೆ ಹೊಸ ಸಮನ್ಸ್ ಜಾರಿ ಮಾಡಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ವಿಚಾರಣೆಗೆ ಕೆ.ಕವಿತಾ ಗೈರು ಸಾಧ್ಯತೆದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಗೆ ಹಾಜರಾಗಬೇಕಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ವಿಚಾರಣೆಗೆ ಗೈರು ಹಾಜರಾಗುವ ಸಾಧ್ಯತೆಯಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮುಂದೆ ಹಾಜರಾಗಲಿರುವ ಕೆ ಕವಿತಾದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಯ ತನಿಖೆಗೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವ್ಯಕ್ತಿಯ ಬಂಧನ1,000 ಕೋಟಿಗೂ ಹೆಚ್ಚು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬೆಂಗಳೂರು ಮೂಲದ ಸಹಕಾರಿ ಬ್ಯಾಂಕ್ ವಿರುದ್ಧ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ. |
![]() | ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನುನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (ಎನ್‌ಎಸ್‌ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. |
![]() | ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ರಾಹುಲ್ ಗಾಂಧಿ ಆಪ್ತನ ವಿಚಾರಣೆಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಅಲಂಕಾರ್ ಸವಾಯಿ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸಿ ದಾಖಲಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆ ಡಿಸೆಂಬರ್ 20ಕ್ಕೆ ಮುಂದೂಡಿಕೆನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಸೋಮವಾರ ಒಂದು ವಾರಗಳ ಕಾಲ ಮುಂದೂಡಿದೆ. |
![]() | ಅಕ್ರಮ ಹಣ ವರ್ಗಾವಣೆ: ಛತ್ತೀಸಘಡ ಸಿಎಂ ಆಪ್ತ ಮತ್ತೆ 4 ದಿನ ಇಡಿ ಕಸ್ಟಡಿಗೆ!ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಅಧಿಕಾರಿ ಸೌಮ್ಯ ಚೌರಾಸಿಯಾ ಅವರನ್ನು ಇನ್ನೂ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. |
![]() | ಎನ್‌ಸಿಪಿ ನಾಯಕ ನವಾಬ್ ಮಲಿಕ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರ ಜಾಮೀನು ಅರ್ಜಿಯನ್ನು... |