• Tag results for monkey

ಮಂಕಿಪಾಕ್ಸ್ ಆತಂಕ: ರಾಜ್ಯದಲ್ಲಿ ಮುನ್ನೆಚ್ಚರಿಕೆ, ಎಲ್ಲೆಡೆ ಹೆಚ್ಚಿದ ಕಣ್ಗಾವಲು

ವಿಶ್ವದಾದ್ಯಂತ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

published on : 8th June 2022

ಭಾರತಕ್ಕೂ ಕಾಲಿಟ್ಟಿದೆಯಾ ಮಂಕಿಪಾಕ್ಸ್? ಶಂಕಿತ ರೋಗಿಯ ಮಾದರಿ ಪರೀಕ್ಷೆಗೆ ರವಾನೆ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಎರಡು ಶಂಕಿತ ಮಂಕಿಪಾಕ್ಸ್ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ಇಂದು ವರದಿ ಮಾಡಿದೆ. ಈ ಮೂಲಕ ವಿದೇಶಗಳಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ

published on : 4th June 2022

ಮಂಕಿಪಾಕ್ಸ್: ಸೆಕ್ಸ್ ನಿಲ್ಲಿಸಿ, ಇಲ್ಲವಾದರೆ...: ಇಂಗ್ಲೆಂಡ್ ಸರ್ಕಾರದ ಆರೋಗ್ಯ ಸಲಹೆ

ಮಂಕಿಪಾಕ್ಸ್ ಹರಡದಂತೆ ನಿಯಂತ್ರಿಸಲು ಸೋಂಕಿನ ಲಕ್ಷಣವಿರುವವರೊಂದಿಗೆ ಸೆಕ್ಸ್ ಹೊಂದುವುದನ್ನು ತಡೆಗಟ್ಟಬೇಕು ಎಂದು ಇಂಗ್ಲೆಂಡ್ ನಾದ್ಯಂತ ಆರೋಗ್ಯ ಪ್ರಾಧಿಕಾರಗಳು ಮಂಗಳವಾರ ಹೊಸ ಮಾರ್ಗಸೂಚಿ ಹೊರಡಿಸಿವೆ.

published on : 31st May 2022

20ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸುಮಾರು 200 ಮಂಕಿಪಾಕ್ಸ್ ಪ್ರಕರಣ ವರದಿ: ಡಬ್ಲೂಹೆಚ್ ಒ

20ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸುಮಾರು 200 ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

published on : 27th May 2022

ಮಂಕಿಪಾಕ್ಸ್ ರೋಗದ ಬಗ್ಗೆ ನಿಮಗೆ ತಿಳಿದಿರಬೇಕಾದ ಅಂಶಗಳು...

ಮಂಕಿಪಾಕ್ಸ್ ರೋಗ ಪ್ರಾಣಿಗಳಿಂದ ಮನುಷ್ಯನಿಗೆ ಹರಡುವ ಖಾಯಿಲೆಯಾಗಿದ್ದು, ರಕ್ತ ಅಥವಾ ದೇಹದಲ್ಲಿನ ವೈರಾಣುಯುಕ್ತ ದ್ರವದ ಮೂಲಕ ಹರಡುವ ಸಮಸ್ಯೆಯಾಗಿದೆ.

published on : 26th May 2022

ಕೊರೋನಾ ನಡುವೆ ಎದುರಾಗಿದೆ ಮಂಕಿಪಾಕ್ಸ್ ಭೀತಿ: ಏನಿದು ಮಂಕಿಪಾಕ್ಸ್? ಲಕ್ಷಣಗಳೇನು?

ಯುನೈಟೆಡ್ ಸ್ಟೇಟ್ಸ್‌ನ ಮ್ಯಾಸಚೂಸೆಟ್ಸ್ ನಲ್ಲಿ ಮಂಕಿಪಾಕ್ಸ್ ನ ಅಪರೂಪದ ಪ್ರಕರಣ ವರದಿಯಾಗಿದ್ದು, ಇದು ಈ ವರ್ಷ ದೇಶದಲ್ಲಿ ವರದಿಯಾದ ಮೊದಲ ಪ್ರಕರಣವಾಗಿದೆ. ಮಂಕಿಪಾಕ್ಸ್ ವೈರಸ್ ಸೋಂಕಿತ ವ್ಯಕ್ತಿ ಇತ್ತೀಚೆಗೆ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು.

published on : 19th May 2022

ಸಿದ್ದಾಪುರದಲ್ಲಿ ಮತ್ತೆ 'ಮಂಗನ ಜ್ವರ': ಲಸಿಕೆ ಪಡೆಯಲು ಮುಂದೆ ಬಾರದ ಜನ, ಹೆಚ್ಚಿದ ಆತಂಕ

ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಜ್ವರ ಮತ್ತೆ ಶುರುವಾಗಿದ್ದು, ಲಸಿಕೆ ಪಡೆದುಕೊಳ್ಳಲು ಜನರು ಮುಂದೆ ಬಾರದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

published on : 20th April 2022

250 ನಾಯಿಗಳ ಮಾರಣ ಹೋಮ ನಡೆಸಿದ್ದ 'ರೌಡಿ ಗ್ಯಾಂಗ್'ನ 2 ಕೋತಿಗಳ ಬಂಧನ!!

ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಸೆರೆಹಿಡಿಯುವಲ್ಲಿ ನಾಗ್ಪುರ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

published on : 19th December 2021

ಕೋತಿ ಮರಿ ಕೊಂದಿದ್ದಕ್ಕೆ ಪ್ರತಿಕಾರ: 250 ನಾಯಿ ಮರಿಗಳನ್ನು ಕೊಂದ ಕೋತಿಗಳು!

ಮಹಾರಾಷ್ಟ್ರದ ಬೀಡ್‌ನಿಂದ ನಾಯಿ ಮತ್ತು ಕೋತಿಗಳ ನಡುವೆ ರಕ್ತಸಿಕ್ತ ಯುದ್ಧ ನಡೆಯುತ್ತಿದೆ. ಕೋತಿ ಮರಿಯನ್ನು ನಾಯಿಗಳು ಕೊಂದಿದ್ದರಿಂದ ಇದಕ್ಕೆ ಪ್ರತಿಕಾರವಾಗಿ ಬರೋಬ್ಬರಿ 250 ನಾಯಿಮರಿಗಳನ್ನು ಕೋತಿಗಳು ಕೊಂದಿವೆ.

published on : 18th December 2021

ತಮಿಳುನಾಡು: ಗಾಯಗೊಂಡಿದ್ದ ಕೋತಿಗೆ ಮರುಜೀವ ನೀಡಿದ ಚಾಲಕ, ವಿಡಿಯೋ ವೈರಲ್

ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು ಉಳಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

published on : 13th December 2021

'ತುಂಟ ಕೋತಿಗಳಿವೆ': ಎಸ್‌ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿದ ಮಂಗಗಳ ಕಾಟ; ಸಾರ್ವಜನಿಕರಿಗೆ ಎಚ್ಚರಿಕೆಯ ಫಲಕ!

ನಗರದ ಸ್ವಾಮಿ ವಿವೇಕಾನಂದ ರಸ್ತೆ (ಎಸ್‌ವಿ ರಸ್ತೆ) ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಅಥವಾ ಮೆಟ್ರೋದಿಂದ ಹೊರ ಹೋಗುವ ಪ್ರಯಾಣಿಕರಿಗೆ ಹೊಸ ಸಮಸ್ಯೆಯೊಂದು ಕಾಡಲು ಆರಂಭವಾಗಿದೆ.

published on : 20th November 2021

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ: 'ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್'ಗೆ ನೆರವು ನೀಡಲು ಸರ್ಕಾರ ಮುಂದು!

ಚಿತ್ರದುರ್ಗದಲ್ಲಿ ಕೃತಕ ಗೋಡೆ ನಿರ್ಮಿಸುವ ಇನ್ಕ್ರೆಡಿಬಲ್ ಮಂಕಿ ಮ್ಯಾನ್' ಜ್ಯೋತಿ ರಾಜ್' ಅವರ ಕನಸ್ಸನ್ನು ನನಸು ಮಾಡಲು ನೆರವು ನೀಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

published on : 8th November 2021

ಗೋಡೆಯ ಮೇಲೆ ಕನಸು ಕಟ್ಟಿಕೊಂಡ ಚಿತ್ರದುರ್ಗದ 'ಕೋತಿ ರಾಜ' ಜ್ಯೋತಿ ರಾಜ್

ಗೋಡೆಗಳನ್ನು ಹತ್ತುವ ತಂತ್ರವನ್ನು ಅವರು ಕಲಿತದ್ದು ಮಂಗಗಳನ್ನು ನೋಡಿ, ಮಂಗಗಳು ಮರವನ್ನು ಹತ್ತುವಾಗ ಅವುಗಳ ಕೈ-ಕಾಲುಗಳ ಚಲನವಲನಗಳನ್ನು ಗಮನಿಸುತ್ತಿರುತ್ತಾರೆ. ಅವರೇ ಚಿತ್ರದುರ್ಗದ ಸ್ಪೈಡರ್ ಮ್ಯಾನ್ ಜ್ಯೋತಿ ರಾಜ್. 

published on : 7th November 2021

ಕೋಲಾರದಲ್ಲಿ ಮಂಗಗಳ ಮಾರಣ ಹೋಮ: ರಸ್ತೆ ಬದಿ ಬಿದ್ದಿದ್ದ ಚೀಲದಲ್ಲಿ 16 ಕೋತಿಗಳ ಮೃತದೇಹ ಪತ್ತೆ!

ಹಾಸನ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ ಪ್ರಕರಣ ಮರೆಯುವ ಮುನ್ನವೇ ಕೋಲಾರದಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಟಮಕ ಬಳಿ ಯಾರು ಕೀಡಿಗೇಡಿಗಳು 16 ಕೋತಿಗಳಿಗೆ ಆಹಾರದಲ್ಲಿ ವಿಷ ಉಣಿಸಿ ಕೊಲ್ಲುವ ಮೂಲಕ ವಿಕೃತಿಯನ್ನು ಮೆರದಿದ್ದಾರೆ.

published on : 30th September 2021

ಮಂಗಗಳ ಕಾಟಕ್ಕೆ ರೈತರು ಕಂಗಾಲು: ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ನೀಡಲು ಜಿಲ್ಲಾಡಳಿತ ಮಂಡಳಿ ಚಿಂತನೆ

ಮಂಗಗಳ ಕಾಟಕ್ಕೆ ಹಾಸನದ ರೈತರು ಕಂಗಾಲಾಗಿದ್ದು, ಮಂಗಗಳ ಕಾಟ ದೂರಾಗಿಸಲು ನಾನಾ ರೀತಿಯ ಪ್ರಯತ್ನಗಳಿಗೆ ಕೈ ಹಾಕುತ್ತಿದ್ದಾರೆ. ಇದರ ಪ್ರತಿಫಲವಾಗಿ ಕೆಲ ದಿನಗಳ ಹಿಂದಷ್ಟೇ 38 ಮಂಗಳಲು ಸಾವನ್ನಪ್ಪಿದ್ದು, ಈ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ. 

published on : 3rd August 2021
1 2 > 

ರಾಶಿ ಭವಿಷ್ಯ