• Tag results for monsoon

ಕೇರಳಕ್ಕೆ ಅವಧಿ ಪೂರ್ವ ನೈಋತ್ಯ ಮಾನ್ಸೂನ್ ಪ್ರವೇಶ: ಐಎಂಡಿ

ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲಾದ ನೈಋತ್ಯ ಮಾನ್ಸೂನ್ ಅವಧಿಪೂರ್ವದಲ್ಲೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ.

published on : 13th May 2022

ಸಿಹಿ ಸುದ್ದಿ! ಸತತ ನಾಲ್ಕನೇ ವರ್ಷವೂ ರಾಜ್ಯದಲ್ಲಿ ಸಾಮಾನ್ಯ ಮುಂಗಾರು ನಿರೀಕ್ಷೆ

ರೈತರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಈ ವರ್ಷವೂ ಸಾಕಷ್ಟು ಮಳೆಯಾಗಲಿದೆ. ರಾಜ್ಯದಲ್ಲಿ ಸತತ ನಾಲ್ಕನೇ ವರ್ಷವೂ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಖಾಸಗಿ ಏಜೆನ್ಸಿ ಸ್ಕೈ ಮೆಟ್ ಅಂದಾಜಿಸಿದೆ. 

published on : 14th April 2022

ರಚಿತಾ ರಾಮ್- ಧನಂಜಯ್ ನಟನೆಯ 'ಮಾನ್ಸೂನ್ ರಾಗ' ಟೀಸರ್ ರಿಲೀಸ್

ಧನಂಜಯ್‌ ಮತ್ತು ರಚಿತಾ ರಾಮ್‌ ಒಟ್ಟಾಗಿ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಮಾನ್ಸೂನ್ ರಾಗ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

published on : 14th August 2021

ಪ್ರತಿಪಕ್ಷಗಳ ಬೇಡಿಕೆಗೆ ತಡೆ, ಸರ್ಕಾರಕ್ಕೆ ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ: ವಿಪಕ್ಷಗಳು

ಸರ್ಕಾರ ಉದ್ದೇಶಪೂರ್ವಕವಾಗಿ ಸಂಸತ್ ಕಲಾಪವನ್ನು ಹಳಿತಪ್ಪಿಸುತ್ತಿದೆ ಎಂದು 11 ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 

published on : 12th August 2021

ಸಂಸತ್ತು, ವಿಧಾನಮಂಡಲ ಜನ ಧ್ವನಿಯಾಗಲಿ: ಹೆಚ್.ಡಿ. ದೇವೇಗೌಡ

ಸಂಸತ್ತು ಮತ್ತು ವಿಧಾನಮಂಡಲಗಳು ಜನರ ಧ್ವನಿಯಾಗಿ ಕೆಲಸ ಮಾಡಬೇಕು, ಮುಂದಿನ ಅಧಿವೇಶನವಾದಲ್ಲಾದರೂ ಅರ್ಥಪೂರ್ಣ ಚರ್ಚೆ ನಡೆಯಬೇಕು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಒತ್ತಿ ಹೇಳಿದ್ದಾರೆ.

published on : 12th August 2021

ಮುಂಗಾರು ಅಧಿವೇಶನ: 96 ಗಂಟೆಗಳ ಪೈಕಿ ಲೋಕಸಭೆ ಕಾರ್ಯನಿರ್ವಹಿಸಿದ್ದು ಕೇವಲ 21 ಗಂಟೆಗಳು ಮಾತ್ರ!

ಈ ಬಾರಿಯ ಮುಂಗಾರು ಅಧಿವೇಶನದ ಉತ್ಪಾದಕತೆ ತೀವ್ರವಾಗಿ ಕುಸಿತ ಕಂಡಿದ್ದು, ಲೋಕಸಭೆಯ ಸ್ಪೀಕರ್ ಕಲಾಪ ನಡೆದ ಒಟ್ಟು ಗಂಟೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

published on : 11th August 2021

ಗದ್ದಲ ಕೋಲಾಹಲದಲ್ಲೇ ಕೊನೆಯಾದ ಅಧಿವೇಶನ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪೆಗಾಸಸ್ ವಿವಾಹ, ಕೋವಿಡ್ ನಿರ್ವಹಣೆ ಸೇರಿದಂತೆ ಮತ್ತಿತರ ವಿಷಯಗಳು ಲೋಕಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ ಇಲ್ಲದೇ ಅಂತ್ಯಗೊಂಡಿದೆ.

published on : 11th August 2021

"ಸಂಸತ್ ಕಲಾಪ ಬಿಕ್ಕಟ್ಟು ಅಂತ್ಯಕ್ಕೆ ಪ್ರಧಾನಿ ಮಧ್ಯಪ್ರವೇಶಿಸಲಿ": ಮುಂಗಾರು ಅಧಿವೇಶನ ವಿಸ್ತರಣೆಗೆ ಆರ್ ಜೆಡಿ ಸಂಸದ ಆಗ್ರಹ 

ಪೆಗಾಸಸ್ ವಿಷಯವಾಗಿ ಸಂಸತ್ ಕಲಾಪ ವ್ಯರ್ಥವಾಗುತ್ತಿದ್ದು, ಬಿಕ್ಕಟ್ಟು ನಿವಾರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂದು ಆರ್ ಜೆಡಿಯ ಸಂಸದ ಮನೋಜ್ ಕುಮಾರ್ ಝಾ ಆಗ್ರಹಿಸಿದ್ದಾರೆ. 

published on : 8th August 2021

ವಿರೋಧ ಪಕ್ಷಗಳ ನಡವಳಿಕೆ ಸಂಸತ್ತು, ಸಂವಿಧಾನಕ್ಕೆ ಮಾಡಿದ ಅಪಮಾನ: ಪ್ರಧಾನಿ ಮೋದಿ

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿನ ಮುಂಗಾರು ಅಧಿವೇಶನದಲ್ಲಿ ಗದ್ದಲ ಉಂಟು ಮಾಡಿ ಕಲಾಪಗಳನ್ನು ಪದೇ ಪದೇ ಮುಂದೂಡುವಂತೆ ಮಾಡಿದ ವಿರೋಧಪಕ್ಷಗಳ ನಡವಳಿಕೆ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

published on : 3rd August 2021

ಮಳೆಗಾಲ: ಪ್ರವಾಸಿಗರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಕೆಎಸ್‌ಆರ್‌ಟಿಸಿ

ಮಳೆಗಾಲ ಆರಂಭವಾಗಿದ್ದು, ಪ್ರವಾಸ ಮಾಡಲು ಇಷ್ಟಪಡವವರಿಗಂತೂ ಇದೊಂದು ಅತ್ಯುತ್ತಮ ಕಾಲವಾಗಿದೆ. ಅನ್‌ಲಾಕ್ ಘೋಷಣೆಯಾದ ಬಳಿಕವಂತೂ ಸಂಚಾರ ನಡೆಸುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಜನರು ಹೆಚ್ಚಾಗಿ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಹಲವಾರು ಪ್ಯಾಕೇಜ್‌ಗಳನ್ನು ಘೋಷಣೆ ಮಾಡಿದೆ.

published on : 2nd August 2021

ಪೆಗಾಸಸ್ ಹಗರಣ: ಸಂಸತ್ ಕಲಾಪಕ್ಕೆ ಅಡ್ಡಿಯಿಂದ 130 ಕೋಟಿ ರೂ. ತೆರಿಗೆದಾರರ ಹಣ ವ್ಯರ್ಥ 

ಪೆಗಾಸಸ್ ಸ್ನೂಪಿಂಗ್ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಪದೇ ಪದೇ ಸಂಸತ್ ಕಲಾಪಕ್ಕೆ ಅಡ್ಡಿಯಿಂದಾಗಿ ರೂ. 130 ಕೋಟಿ ಗೂ ಹೆಚ್ಚು ತೆರಿಗೆದಾರರ ಹಣ ವ್ಯರ್ಥವಾಗಿದೆ ಎಂದು ಸರ್ಕಾರದ ಮೂಲಗಳು ಶನಿವಾರ ಹೇಳಿವೆ.

published on : 31st July 2021

ರಾಜ್ಯದಲ್ಲಿ ಇನ್ನೂ 5 ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 25th July 2021

ಮಹಾರಾಷ್ಟ್ರ: ಮಳೆ ಅಬ್ಬರಕ್ಕೆ 129 ಜನ ಸಾವು; 84,452 ಮಂದಿ ಸ್ಥಳಾಂತರ

ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ, ಪ್ರವಾಹದ ಅನಾಹುತಗಳಿಂದ 129 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

published on : 24th July 2021

ಪೆಗಾಸಸ್ ವಿವಾದ: ಲೋಕಸಭೆಯಲ್ಲಿ ತೀವ್ರ ಗದ್ದಲ, ಜುಲೈ 26ಕ್ಕೆ ಕಲಾಪ ಮುಂದೂಡಿಕೆ

ಇಸ್ರೇಲಿ ಸಾಫ್ಟ್ ವೇರ್ ಪೆಗಾಸಸ್ ಬಳಸಿ ದೇಶದಲ್ಲಿ 400 ಮಂದಿಯ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿ ಶುಕ್ರವಾರ ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲವನ್ನು ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಜುಲೈ.26ಕ್ಕೆ ಕಲಾಪವನ್ನು ಮುಂದೂಡಲಾಗಿದೆ. 

published on : 23rd July 2021

ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಸಂತನು ಸೇನ್ ಸಂಸತ್ ಮುಂಗಾರು ಅಧಿವೇಶನದಿಂದ ಅಮಾನತು

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಅವರೊಂದಿಗೆ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತನು ಸೇನ್ ಅವರನ್ನು ಸಂಸತ್ತಿನ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

published on : 23rd July 2021
1 2 3 > 

ರಾಶಿ ಭವಿಷ್ಯ