Monthly Maintenance Allowance

'ಮೊದಲು ಸಂಪಾದಿಸಲಿ'; ದುಬಾರಿ ಜೀವನಾಂಶ ಕೇಳಿದ ಪತ್ನಿಗೆ ಹೈಕೋರ್ಟ್ ಕ್ಲಾಸ್!

Video: 'ಆಕೆಯೇ ಸಂಪಾದಿಸಲಿ'; ತಿಂಗಳಿಗೆ 6 ಲಕ್ಷ ರೂ ಜೀವನಾಂಶ ಕೇಳಿದ ಪತ್ನಿಗೆ ಹೈಕೋರ್ಟ್ ಚಾಟಿ
ಕಕ್ಷಿದಾರರು ಸಾಕಷ್ಟು ಸಂಕಷ್ಟದಲ್ಲಿದ್ದು, ಮೊಣಕಾಲು ನೋವಿನ ಚಿಕಿತ್ಸೆಗೆ 4-5 ಲಕ್ಷ ರೂ, ಶೂ ಮತ್ತು ಡ್ರೆಸ್ಗಳಿಗೆ 15,000 ರೂ ಮತ್ತು ಆಹಾರಕ್ಕಾಗಿ 60,000 ರೂ ಸೇರಿದಂತೆ ತಿಂಗಳಿಗೆ 6.16 ಲಕ್ಷ ಜೀವನಾಂಶ ಬೇಕು ಎಂದು ವಾದಿಸುತ್ತಾರೆ.

ಉತ್ತರ ಪ್ರದೇಶ: ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆ ನೀಡುವಂತೆ ಪತ್ನಿಗೆ ಕೌಟುಂಬಿಕ ನ್ಯಾಯಾಲಯ ಆದೇಶ
ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆಯನ್ನು ನೀಡುವಂತೆ ಪತ್ನಿಗೆ ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದು ನಿರ್ದೇಶನ ನೀಡಿದೆ.

