Morne Morkel

'ನನಗೆ ತುಂಬಾ ಸಹಾಯ ಮಾಡಿದರು': ಮೊಹಮ್ಮದ್ ಶಮಿ ಟೆಸ್ಟ್ ನಿವೃತ್ತಿ ನಂತರ ಭಾರತ ತಂಡದ ಕೋಚ್‌ ವಿಶೇಷ ಗೌರವ
ಕ್ರಿಕೆಟ್

'ನನಗೆ ತುಂಬಾ ಸಹಾಯ ಮಾಡಿದರು': ಮೊಹಮ್ಮದ್ ಶಮಿ ಟೆಸ್ಟ್ ನಿವೃತ್ತಿ ನಂತರ ಭಾರತ ತಂಡದ ಕೋಚ್‌ ವಿಶೇಷ ಗೌರವ

ಶಮಿ ಎಲ್ಲ ಮಾದರಿಗಳಲ್ಲೂ ಸೇರಿ ಒಟ್ಟು 462 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ; ಇದರಲ್ಲಿ ಟೆಸ್ಟ್ ಪಂದ್ಯಗಳಲ್ಲಿ 229 ಮತ್ತು ಏಕದಿನ ಪಂದ್ಯಗಳಲ್ಲಿ (ODI) 206 ವಿಕೆಟ್‌ಗಳು ಸೇರಿವೆ.

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!'; ಭಾರತ ಬೌಲಿಂಗ್ ಕೋಚ್ Morne Morkel ಆತಂಕ ಯಾಕೆ?
ಕ್ರಿಕೆಟ್

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!'; ಭಾರತ ಬೌಲಿಂಗ್ ಕೋಚ್ Morne Morkel ಆತಂಕ ಯಾಕೆ?

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹಾಲಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು, ಈಗಾಗಲೇ ಪಿಚ್ ಕುರಿತು ಮಾಹಿತಿ ಲಭ್ಯವಾಗಿದೆ.

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಸ್ಥಾನ ಪಡೆದ ಆಕಾಶ್ ದೀಪ್‌ ಕುರಿತು ಭಾರತದ ಕೋಚ್ ಶ್ಲಾಘನೆ!
ಕ್ರಿಕೆಟ್

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಸ್ಥಾನ ಪಡೆದ ಆಕಾಶ್ ದೀಪ್‌ ಕುರಿತು ಭಾರತದ ಕೋಚ್ ಶ್ಲಾಘನೆ!

ಎರಡನೇ ಇನಿಂಗ್ಸ್‌ನಲ್ಲಿ ಆಕಾಶ್‌ ಅವರಿಗೆ ಮೊದಲು ವಿಕೆಟ್ ಒಪ್ಪಿಸಿದ್ದು ಬೆನ್ ಡಕೆಟ್ ಆಗಿದ್ದರು. ಜೋ ರೂಟ್ ಅವರ ರೀತಿಯಲ್ಲಿಯೇ ಬೌಲ್ಡ್ ಆಗಿ ಔಟ್ ಆದರು.

Champions Trophy 2025: ತುರ್ತು ಕಾರಣದಿಂದಾಗಿ ಟೀಂ ಇಂಡಿಯಾ ಬೌಲಿಂಗ್ ಕೋಚ್ ತವರಿಗೆ ವಾಪಸ್!
ಕ್ರಿಕೆಟ್

Champions Trophy 2025: ತುರ್ತು ಕಾರಣದಿಂದಾಗಿ ಟೀಂ ಇಂಡಿಯಾ ಬೌಲಿಂಗ್ ಕೋಚ್ ತವರಿಗೆ ವಾಪಸ್!

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದ 40 ವರ್ಷದ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮೊರ್ಕೆಲ್, ಶನಿವಾರ ಭಾರತ ತಂಡದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದರು.

ಪಟ್ಟು ಬಿಡದ ಗೌತಮ್ ಗಂಭೀರ್: ಕೊನೆಗೂ Team India ಬೌಲಿಂಗ್ ಕೋಚ್ ಆಗಿ ಮೋರ್ನೆ ಮೊರ್ಕೆಲ್ ನೇಮಕ!
ಕ್ರಿಕೆಟ್

ಪಟ್ಟು ಬಿಡದ ಗೌತಮ್ ಗಂಭೀರ್: ಕೊನೆಗೂ Team India ಬೌಲಿಂಗ್ ಕೋಚ್ ಆಗಿ ಮೋರ್ನೆ ಮೊರ್ಕೆಲ್ ನೇಮಕ!

ಭಾರತದ ಮಾಜಿ ವೇಗದ ಬೌಲರ್ ವಿನಯ್ ಕುಮಾರ್ ಜೊತೆಗೆ ಶಾರ್ಟ್‌ಲಿಸ್ಟ್ ನಲ್ಲಿ ಮೋರ್ಕೆಲ್ ಅವರ ಹೆಸರು ಅಂತಿಮಗೊಂಡಿತ್ತು. ಮೊರ್ಕೆಲ್ ಕಳೆದ ಡಿಸೆಂಬರ್ ವರೆಗೆ ಪಾಕಿಸ್ತಾನದ ಬೌಲಿಂಗ್ ಕೋಚ್ ಆಗಿದ್ದರು.

ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆ
ಕ್ರಿಕೆಟ್

ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆ

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮೊರ್ನೆ ಮೊರ್ಕೆಲ್ ಅವರು ತಮ್ಮ ಒಪ್ಪಂದದ ಅಂತ್ಯಕ್ಕೆ ಕೇವಲ ಒಂದು ತಿಂಗಳ ಮೊದಲು ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ಮೊರ್ನೆ ಮಾರ್ಕೆಲ್ ಕ್ರಿಕೆಟ್ ಬದುಕಿಗೆ ವಿದಾಯ
ಕ್ರಿಕೆಟ್

ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ಮೊರ್ನೆ ಮಾರ್ಕೆಲ್ ಕ್ರಿಕೆಟ್ ಬದುಕಿಗೆ ವಿದಾಯ

ದಕ್ಷಿಣ ಆಫ್ರಿಕಾದ ವೇಗಿ ಮೊರ್ನೆ ಮಾರ್ಕೆಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತಾವು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.