- Tag results for mortuary
![]() | ಶವಾಗಾರದಲ್ಲಿ ಕೋವಿಡ್ ಶವಗಳು ಕೊಳೆತ ಪ್ರಕರಣ: ಪಾಲಿಕೆ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶರಾಜಾಜಿನಗರ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರ ಮೃತದೇಹಗಳು 16 ತಿಂಗಳ ನಂತರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆಸ್ಪತ್ರೆ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಮೃತರ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | 16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. |
![]() | ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು. |
![]() | ತಿರುವನಂತಪುರಂ ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಯ ಮೃತದೇಹ ನಾಪತ್ತೆ!ಕೋವಿಡ್-19 ಸೋಂಕಿತ ವ್ಯಕ್ತಿಯ ಮೃತದೇಹ ಕುಟುಂಬ ಸದಸ್ಯರಿಗೆ ಲಭ್ಯವಾಗದೇ ನಾಪತ್ತೆಯಾಗಿರುವ ಘಟನೆ ತಿರುವನಂತಪುರಂನ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. |