mother death

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಮಾತೃವಿಯೋಗ: 91 ವರ್ಷ ವಯಸ್ಸಿನ ಸಾವಿತ್ರಿ ದೇವಿ ನಿಧನ
ಸಾವಿತ್ರಿ ದೇವಿ ಅವರು ಪಂಚೂರ್ನಲ್ಲಿರುವ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಸರ್ವೇಶ್ ಕುಮಾರ್ ದೃಢಪಡಿಸಿದ್ದಾರೆ.

ಕೋವಿಡ್ನಿಂದ ಪುತ್ರ ಮೃತಪಟ್ಟ ವಿಷಯ ತಿಳಿದು ಸಾವನ್ನಪ್ಪಿದ ತಾಯಿ
ಪುತ್ರ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ.

ದುಬೈಯಲ್ಲಿ ಕೆಲಸ ತೊರೆದು ತಾಯಿ ನೋಡಿಕೊಳ್ಳಲು ಬಂದ, ಕ್ವಾರಂಟೈನ್ ನಲ್ಲಿದ್ದಾಗ ಬಂತು ಹೆತ್ತವಳ ಸಾವಿನ ಸುದ್ದಿ!
ದುಬೈಯಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಕೆಲಸ ತೊರೆದು ಭಾರತದಲ್ಲಿದ್ದ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ತವರಿಗೆ ಬಂದಿದ್ದಾರೆ. ಆದರೆ ಕೆಲವು ಬಾರಿ ಜೀವನ ನಾವು ಅಂದುಕೊಂಡಷ್ಟು ಸುಲಭವಾಗಿರುವುದಿಲ್ಲ. ಕೊವಿಡ್-19 ಪರಿಣಾಮ ದೆಹಲಿಯಲ್ಲಿ 14 ದಿನ ಕ್ವಾರಂಟೈನ್ ಗೆ ಒಳಗಾಗಿದ್ದು, ಕ್ವಾರಂಟೈನ್ ಮುಗಿಯುವ ಮೊದಲೇ ತಾಯಿಯ ಸಾವಿನ ಸುದ್ದಿ ಬಂದಿದೆ.

