ರಾಜ್ಯಮಾನವ ಕಳ್ಳ ಸಾಗಾಣಿಕೆಗೆ ನಿಷೇಧ, ಮಹಿಳಾ ಸುರಕ್ಷತೆಗೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ
ಮಹಿಳೆಯರ ಸುರಕ್ಷತೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಮಹಿಳೆಯರ ಕುರಿತು ಸಮಾಜದ ದೃಷ್ಟಿಕೋನ ಬದಲಾಗಬೇಕಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.