Advertisement
ಕನ್ನಡಪ್ರಭ >> ವಿಷಯ

Mp

BBMP Budget 2019: Rs.645.97 crore worth welfare schemes announced

ಬಿಬಿಎಂಪಿ ಬಜೆಟ್; ಸರ್ವಜನರ ಹಿತ ಪರಮ ಗುರಿ, 645.97 ಕೋಟಿ ಮೊತ್ತದ ಕಲ್ಯಾಣ ಕಾರ್ಯಕ್ರಮಗಳ ಘೋಷಣೆ  Feb 18, 2019

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಜನರಿಗೆ ವೈಯಕ್ತಿಕ ಮನೆ ಹೊಂದಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 5 ಕೋಟಿ ರೂ....

BBMP Budget 2019: Many schemes announced for women

ಬಿಬಿಎಂಪಿ ಬಜೆಟ್ 2019: ಮಹಿಳೆಯರಿಗಾಗಿ ಮಹಾಲಕ್ಷ್ಮಿ, ಅನ್ನಪೂರ್ಣೇಶ್ವರಿ ಯೋಜನೆ ಪ್ರಕಟ  Feb 18, 2019

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷೆ ಎಸ್.ಪಿ. ಹೇಮಲತಾ ಇಂದು ಮಂಡಿಸಿದ 2019-20ನೇ ಸಾಲಿನ ....

The pillars of Vishnu temple in Hampi that were re-erected

ಆರೋಪಿಗಳಿಂದ ಹಣ ಸಂಗ್ರಹಿಸಿ ಹಂಪಿ ಸ್ಮಾರಕ ಪುನರ್ ನಿರ್ಮಿಸಿ: ಕೋರ್ಟ್ ಆದೇಶ  Feb 18, 2019

ಹಂಪಿಯ ವಿಷ್ಣು ದೇವಾಲಯದ ಆವರಣದಲ್ಲಿರುವ ಸ್ಮಾರಕಗಳನ್ನು ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕುಆರೋಪಿಗಳಿಂದ ಹಣ ಸಂಗ್ರಹಿಸಿ ಸ್ಮಾರಕಗಳನ್ನು ....

Telangana mall stampede: Elbows to stomach, lost wallets & chains all for a Rs 10 saree?

ತೆಲಂಗಾಣದಲ್ಲಿ ಕಾಳ್ತುಳಿತ: 10 ರೂಪಾಯಿ ಸೀರೆಗೋಸ್ಕರ ಚಿನ್ನದ ಸರ, ಪರ್ಸುಗಳನ್ನು ಕಳೆದುಕೊಂಡ ಜನ!  Feb 18, 2019

10 ರೂಪಾಯಿಗೆ ಸೀರೆ ನೀಡುವ ಐಎಂಆರ್ ಶಾಪಿಂಗ್ ಮಾಲ್ ನ ಜಾಹಿರಾತು ಕಾಲ್ತುಳಿತ ಪರಿಸ್ಥಿತಿಗೆ ಕಾರಣವಾಗಿದ್ದು, ಅಗ್ಗದ ದರದಲ್ಲಿ ಸೀರೆ ತೆಗೆದುಕೊಳ್ಳಲು ಹೋದವರು ಸರ, ವ್ಯಾಲೆಟ್ ಗಳನ್ನು

Nethravathi With Parents

ಕುವೆಂಪು ವಿಶ್ವವಿದ್ಯಾಲಯದ'ಚಿನ್ನದ ಹುಡುಗಿ'ಸಾಧನೆಗೆ ಅಡ್ಡಿಯಾಗದ ಬಡತನ  Feb 16, 2019

ಕುವೆಂಪು ವಿಶ್ವ ವಿದ್ಯಾಲಯದ 29 ನೇ ಘಟಿಕೋತ್ಸವದಲ್ಲಿ ಎಂಎ ಕನ್ನಡ ವಿಭಾಗದಲ್ಲಿ ಕೆಎ ನೇತ್ರಾವತಿ ಏಳು ಚಿನ್ನದ ಪದಕಗಳನ್ನು ಬಾಚಿಕೊಳ್ಳುವ ಮೂಲಕ ಚಿನ್ನದ ಹುಡುಗಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ

ಸಂಗ್ರಹ ಚಿತ್ರ

ಅಂಪೈರ್‌ಗೂ ಹೆಲ್ಮೆಟ್ ಬೇಕೆ ಬೇಕು, ಇಲ್ಲದ್ದಿದ್ದರೆ ಹೀಗೆ ಆಗೋದು; ವಿಡಿಯೋ ವೈರಲ್!  Feb 16, 2019

ಕ್ರಿಕೆಟ್ ನಲ್ಲಿ ಕೇವಲ ಬ್ಯಾಟ್ಸ್ ಮನ್, ವಿಕೆಟ್ ಕೀಪರ್ ಮಾತ್ರ ಹೆಲ್ಮೆಟ್ ಹಾಕಿಕೊಂಡರೆ ಸಾಲದು. ಅಂಪೈರ್‌ಗಳು ಸಹ ಹೆಲ್ಮೆಟ್ ಬಳಸುವುದು ಸೂಕ್ತ ಇಲ್ಲದಿದ್ದರೆ ಹೀಗೆ ಆಗೋದು.

US President Donald Trump declares national emergency to build border wall

ಗಡಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್  Feb 16, 2019

ಅಮೆರಿಕ ಮೆಕ್ಸಿಕೋ ಗಡಿ ಉದ್ದಕ್ಕೂ ಗೋಡೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.16 ರಂದು ರಾಷ್ಟ್ರೀಯ ತುರ್ತನ್ನು ಘೋಷಿಸಿದ್ದಾರೆ.

P.V. Sindhu

ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಪ್ :ಪಿ. ವಿ.ಸಿಂಧು ಫೈನಲ್ ಪ್ರವೇಶ  Feb 15, 2019

ಗುವಾಹಟಿಯಲ್ಲಿ ಇಂದು ನಡೆದ 83ನೇ ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಫ್ ಸೆಮಿ ಫೈನಲ್ಸ್ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಿದ ಅಸ್ಸಾಂನ ಅಸ್ಮಿತಾ ಚಾಲಿಹ ಅವರನ್ನು ಸೋಲಿಸಿದ ಪಿ. ವಿ. ಸಿಂಧು ಫೈನಲ್ ಪ್ರವೇಶಿಸಿದ್ದಾರೆ.

Representational image

ಲಾರಿಗೆ ಟೆಂಪೋ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು  Feb 14, 2019

ರಸ್ತೆ ಬದಿ‌ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ...

Operation audio tape: Sharanagouda Kandakuru files complaint against BJP leader's at SP office in Raichur

ಆಪರೇಷನ್ ಆಡಿಯೋ: ರಾಯಚೂರು ಎಸ್ ಪಿಗೆ ದೂರು ನೀಡಿದ ಶರಣಗೌಡ  Feb 13, 2019

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಭಾಗಿಯಾಗಿರುವ ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ...

This Indian Trio Carved An Avatar Of Lord Vishnu Completely Of Snow To Win 1st Prize In International Competition

ಮಂಜಿನಲ್ಲಿ ವರಾಹಾವತಾರ ಸೃಷ್ಟಿ: ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯರಿಗೆ ಮೊದಲ ಬಹುಮಾನ!  Feb 13, 2019

ಜಪಾನ್ ನ ನಯೋರೋದಲ್ಲಿ ನಡೆದ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್‌ ಕಾಂಪಿಟೀಷನ್‌ನಲ್ಲಿ ಮೂವರು ಭಾರತೀಯರು ಪ್ರಥಮ ಬಹುಮಾನ ಗಳಿಸಿದ್ದಾರೆ.

Kesari firt look

ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ  Feb 12, 2019

ಬಾಲಿವುಡ್ ಪವರ್ ಹೌಸ್ ಅಕ್ಷಯ್ ಕುಮಾರ್ ಅಭಿನಯದ ಮುಂದಿನ ಕೇಸರಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಅಕ್ಷಯ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಮೊದಲ ಪೋಸ್ಟರ್ ಹಂಚಿಕೊಂಡಿದ್ದಾರೆ.

Illuminating Lord Venkateswara temple on the occasion of Ratha Saptami in Tirupati

ರಥಸಪ್ತಮಿ: ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ  Feb 12, 2019

ಪ್ರತಿವರ್ಷ ಸೂರ್ಯನು ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ. ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.

BJP launches 'Mera Parivar, BJP Parivar' campaign in Bengaluru

‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಚಾಲನೆ  Feb 12, 2019

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ‘ಮೇರಾ ಪರಿವಾರ್, ಬಿಜೆಪಿ ಪರಿವಾರ್’ ಅಭಿಯಾನ ಇಂದಿನಿಂದ ಆರಂಭಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಭಿಯಾನಕ್ಕೆ ಇಂದು ಚಾಲನೆ ನೀಡಿದ್ದಾರೆ.

Amit Shah

ಬಿಜೆಪಿ ಮೆಗಾ ಕ್ಯಾಂಪೇನ್ ಆರಂಭ: 5 ಕೋಟಿ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಾಟ  Feb 12, 2019

ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ...

Electrocution case: BBMP, BESCOM officials booked

ವಿದ್ಯುತ್ ಸ್ಪರ್ಶ ಪ್ರಕರಣ: ಬಿಬಿಎಂಪಿ, ಬೆಸ್ಕಾಮ್ ಅಧಿಕಾರಿಗಳ ವಿರುದ್ಧ ದೂರು ದಾಖಲು  Feb 12, 2019

: ಹೆಚ್ಚು ಶಕ್ತಿಯುತ ವಿದ್ಯುತ್ ಹರಿಯುವ ತಂತಿಗಳ ಸಮೀಪವೇ ಎರಡಂತಸ್ತಿನ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ್ದ ಬೆಸ್ಕಾಂ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ನಂದಿನಿ....

Kavitha gowda And andy

ಮುಗಿಯದ ಬಿಗ್ ಬಾಸ್ ಸ್ಪರ್ಧಿಗಳ ಕಿತ್ತಾಟ: ಆ್ಯಂಡಿ ವಿರುದ್ಧ ಕವಿತಾ ಗೌಡ ದೂರು ದಾಖಲು  Feb 12, 2019

ಕನ್ನಡ ಬಿಗ್ ಬಾಸ್ ಸೀಸನ್ -6 ಸ್ಪರ್ಧಿ ಕವಿತಾ ಗೌಡ ಮತ್ತೊಬ್ಬ ಸ್ಪರ್ಧಿ ಆ್ಯಂಡಿ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲಿಸಿದ್ದಾರೆ. ..

Kuvempu university

ಜಾಗತಿಕ ಶ್ರೇಯಾಂಕ: ಕುವೆಂಪು ವಿವಿಗೆ 45ನೇ ಸ್ಥಾನ!  Feb 12, 2019

ಗುಣಮಟ್ಟದ ಶೈಕ್ಷಣಿಕ ಸಂಶೋಧನೆ, ತರಬೇತಿ, ಸಾಮಾಜಿಕ ಪರಿಣಾಮ, ಅವಿಷ್ಕಾರಗಳು ಈ ಎಲ್ಲವನ್ನು ಗಮನದಲ್ಲಿರಿಸಿಕೊಂಡು ತಯಾರಿಸಲಾದ ಅಂತರಾಷ್ಟ್ರೀಯ ರ್ಯಾಂಕಿಂಗ್ ...

Congress lodges complaint to speaker seeking disqualification of its four rebel MLA's

ನಾಲ್ವರು ಅತೃಪ್ತ​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ​ಗೆ ಕಾಂಗ್ರೆಸ್ ದೂರು  Feb 11, 2019

ವಿಪ್ ಸೇರಿದಂತೆ ಪಕ್ಷದ ಎಲ್ಲಾ ಆದೇಶಗಳನ್ನು​ ಉಲ್ಲಂಘಿಸಿದ ಕಾಂಗ್ರೆಸ್ ನ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ....

Representational image

ಬೆಂಗಳೂರು: ತಾಯಿಯ ಸಹೋದ್ಯೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ, ಯುವಕನ ಬಂಧನ  Feb 11, 2019

ಯಶವಂತಪುರದ ತಾಜ್ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ಪರಿಚಯಸ್ಥನೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ...

Page 1 of 5 (Total: 100 Records)

    

GoTo... Page


Advertisement
Advertisement