ಸರಕಾರಿ ನೌಕರರಿಗೆ ಎಲ್ಲ ವಸ್ತುಗಳೂ ಸಬ್ಸಿಡಿ ದರದಲ್ಲಿ ಸಿಗುವಂತೆ ಮಾಡುವ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್ಐಎಲ್ ಸ್ಟೋರ್ ತೆರೆಯುವ ಚಿಂತನೆ ಇದೆ.