- Tag results for msp
![]() | ಮಳೆಪೀಡಿತ ಪ್ರದೇಶಗಳಿಗೆ ಸಿಎಂ, ಸಚಿವರು ಭೇಟಿ ನೀಡಿದರೆ ಸಾಕಾಗದು; ರೈತರ ಸಂಕಷ್ಟ ಆಲಿಸಬೇಕು: ಕುರುಬೂರು ಶಾಂತಕುಮಾರ್ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. |
![]() | MSP: ಭತ್ತದ ಕನಿಷ್ಠ ಬೆಂಬಲ ಬೆಲೆ 100 ರೂ ಏರಿಕೆ; ಕೇಂದ್ರ ಸಂಪುಟ ಸಭೆ ನಿರ್ಧಾರ!!ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಯಲ್ಲಿ ಕೇಂದ್ರ ಸರ್ಕಾರ 100ರೂ ಹೆಚ್ಚಳ ಮಾಡಿದ್ದು, ಈ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. |
![]() | ಕನಿಷ್ಠ ಬೆಂಬಲ ಬೆಲೆಯಡಿ ರಾಗಿ ಖರೀದಿ: ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೆರಿಸೋಮವಾರದಿಂದ ಕನಿಷ್ಠ ಬೆಂಬಲ ಬೆಲೆ ಕಾರ್ಯಕ್ರಮದಡಿ ರಾಗಿಯನ್ನು ಸರಕಾರ ಖರೀದಿಸಲಿದ್ದು, ಪ್ರತಿ ಕ್ವಿನಿಟಾಲ್ಗೆ 3377 ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ. |
![]() | MSP ಕುರಿತ ಸಮಿತಿ ಸ್ಥಾಪಿಸಲು ರೈತ ಸಂಘಗಳ ಹೆಸರುಗಳಿಗಾಗಿ ಸರ್ಕಾರ ಇನ್ನೂ ಕಾಯುತ್ತಿದೆ: ಕೃಷಿ ಸಚಿವ ತೋಮರ್ಈ ಹಿಂದೆ ವಿವಾದಿತ ಕೃಷಿ ಮಸೂದೆಗಳ ವಿಚಾರವಾಗಿ ರೈತ ಪರ ಸಂಘಟನೆಗಳ ಕೆಂಗಣ್ಣಿಗೆ ತುತ್ತಾಗಿದ್ದ ಕೇಂದ್ರ ಸರ್ಕಾರ ಇದೀಗ ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ-MSP) ಕುರಿತಂತೆ ಸಮತಿ ರಚಿಸಲು ರೈತ ಸಂಘಗಳ ಹೆಸರುಗಳಿಗಾಗಿ ಕಾಯುತ್ತಿರುವುದಾಗಿ ಹೇಳಿದೆ. |
![]() | ರಾಗಿ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ, ರಾಜ್ಯ ಸರ್ಕಾರ ತಕ್ಷಣ ಗಮನ ಹರಿಸಬೇಕು: ಹೆಚ್.ಡಿ.ದೇವೇಗೌಡರಾಗಿ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಕ್ಷಣ ಗಮನ ಹರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಒತ್ತಾಯಿಸಿದ್ದಾರೆ. |
![]() | ಕೇಂದ್ರ ಬಜೆಟ್ 2022: ಕಿಸಾನ್ ಡ್ರೋಣ್, ನೈಸರ್ಗಿಕ ಕೃಷಿಗೆ ಉತ್ತೇಜನ, 2.37 ಲಕ್ಷ ಕೋಟಿ ಎಂಎಸ್ ಪಿ, ಕೃಷಿ ಕ್ಷೇತ್ರದ ಘೋಷಣೆಗಳು ಇಂತಿವೆ...ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆಧುನೀಕರಣ, ಬಲವರ್ಧನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. |
![]() | ಡೆಡ್ ಲೈನ್ ಮುಕ್ತಾಯ: ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಕೇಂದ್ರ; ರೈತರ ಒಂದು ವರ್ಷದ ನಿರಂತರ ಹೋರಾಟಕ್ಕೆ ಇಂದು ತೆರೆ ಸಾಧ್ಯತೆಕೇಂದ್ರ ಸರ್ಕಾರಕ್ಕೆ ರೈತರು ನೀಡಿದ್ದ ಡೆಡ್ ಲೈನ್ ಇಂದಿಗೆ ಮುಕ್ತಾಯವಾಗುತ್ತಿದ್ದು, ಕೃಷಿ ಕಾನೂನು ಮತ್ತು ರೈತರ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. |
![]() | ಎಂಎಸ್ ಪಿ ಕಾನೂನು ಜಾರಿಗೊಳಿಸಿ ಅಥವಾ ಗಣರಾಜ್ಯ ದಿನದಂದು ಮತ್ತೊಂದು ಪ್ರಬಲ ಪ್ರತಿಭಟನೆ ಎದುರಿಸಿ: ಟಿಕಾಯತ್ರೈತರಿಗೆ ಎಂಎಸ್ ಪಿ ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದೇ ಇದ್ದಲ್ಲಿ ನಾಲ್ಕು ಲಕ್ಷ ಟ್ರಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕು-ಟಿಕಾಯತ್ |
![]() | ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಸೇರಿದಂತೆ ಹಲವು ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸರ್ಕಾರ ಘೋಷಿಸಿರುವ ಸಮಿತಿಯಲ್ಲಿ ರೈತ ಸಂಘಗಳ ನಾಯಕರು ಪ್ರತಿನಿಧಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ. |
![]() | 'ಎಂಎಸ್ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗಕೃಷಿ ಕಾನೂನು ಹಿಂಪಡೆಯುವ ಘೋಷಣೆ ಬಳಿಕ ಎಂಎಸ್ ಪಿ ಕಾನೂನು ಜಾರಿಗೆ ರೈತರು ಆಗ್ರಹಿಸುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳಿಗ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಿಲ್ಲ ಅನ್ನೋ ವಿಚಾರ ಬಹಿರಂಗವಾಗಿದೆ. |
![]() | ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನವೇ ಮಂಡಿಸಲಾಗುವುದು: ಕೇಂದ್ರ ಕೃಷಿ ಸಚಿವಕಳೆದ ವರ್ಷ ಕೇಂದ್ರ ಸರ್ಕಾರ ತಂದಿದ್ದ ಮೂರು ತಿದ್ದುಪಡಿ ಕೃಷಿ ಕಾನೂನುಗಳನ್ನು ಹಿಂಪಡೆಯಲು ಸಂಸತ್ತಿನ ಚಳಿಗಾಲ ಅಧಿವೇಶನದ ಮೊದಲ ದಿನದ ಕಲಾಪದಲ್ಲಿಯೇ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಹೇಳಿದ್ದಾರೆ. |
![]() | ಕೃಷಿ ಕಾಯ್ದೆ ಒಂದೇ ಅಲ್ಲ, ನಮ್ಮ ಬೇಡಿಕೆ ಈಡೇರುವತನಕ ರೈತ ಪ್ರತಿಭಟನೆ ನಿಲ್ಲದು: ರಾಕೇಶ್ ಟಿಕಾಯತ್ ಗುಡುಗುವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಾಗಿ ಘೋಷಿಸಿದ್ದರೂ, ಕನಿಷ್ಠ ಬೆಂಬಲ ಬೆಲೆ ಮೇಲಿನ ಕಾನೂನು ಖಾತರಿ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಪುನರುಚ್ಚರಿಸಿದ್ದಾರೆ. |
![]() | ಹಠ ಮಾಡಬೇಡಿ, ಮನೆಗೆ ಹಿಂತಿರುಗಿ: ಎಂಎಸ್ ಪಿ ಬಗ್ಗೆ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿರುವ ರೈತರಿಗೆ ಕೇಂದ್ರ ಒತ್ತಾಯವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ಹಠ ಮಾಡಬೇಡಿ, ತಮ್ಮ ಮನೆಗಳಿಗೆ ಹಿಂತಿರುಗಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಶುಕ್ರವಾರ ಒತ್ತಾಯಿಸಿದ್ದಾರೆ. |
![]() | ಕೇಂದ್ರದಿಂದ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ಆಧಾರದಲ್ಲಿ ಗೋಧಿ ಖರೀದಿ!ಈ ವರ್ಷ ಕೇಂದ್ರ ಸರ್ಕಾರ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ದರದಲ್ಲಿ ಗೋಧಿಯನ್ನು ಖರೀದಿಸಿದೆ. ಸರ್ಕಾರ 418.47 ಲಕ್ಷ ಟನ್ ನಷ್ಟು ಗೋಧಿಯನ್ನು 82,648 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸಿದೆ. |
![]() | ಭತ್ತದ ಪ್ರತಿ ಕ್ವಿಂಟಲ್ ಕನಿಷ್ಠ ಬೆಂಬಲ ಬೆಲೆ 1,940 ರೂಪಾಯಿಗೆ ಏರಿಸಿದ ಕೇಂದ್ರ ಸರ್ಕಾರ!2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಯನ್ನು ಪ್ರತಿ ಕ್ವಿಂಟಲ್ಗೆ 72 ರೂಪಾಯಿ ಏರಿಕೆ ಮಾಡಿದ್ದು ಒಟ್ಟಾರೆ ಕ್ವಿಂಟಲ್ ಬೆಲೆ 1,940 ರೂ.ಗೆ ಏರಿಕೆಯಾಗಿದೆ. |