ಪ್ರಧಾನ ಸುದ್ದಿಮುಖ್ಯಮಂತ್ರಿ ಸಾಂತ್ವನ ಯೋಜನೆಗೆ ಹರೀಶ್ ಹೆಸರಿಡಲು ಸರ್ಕಾರ ನಿರ್ಧಾರ
ನಗರದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿ, ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಹರೀಶ್ ನೆನೆಪಿಗಾಗಿ ಸರ್ಕಾರ ಇದೀಗ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದ್ದು...