ದೇಶಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ: ಮಧ್ಯ ಪ್ರದೇಶ ಸರ್ಕಾರದಿಂದ ಹಿರಿಯ ಯಾತ್ರಾರ್ಥಿಗಳಿಗೆ ಉಚಿತ ವಿಮಾನ ಸೇವೆ
ಮಧ್ಯ ಪ್ರದೇಶ ಸರ್ಕಾರ ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ ಅಡಿ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಹಿರಿಯ ಯಾತ್ರಾರ್ಥಿಗಳಿಗೆ ಉಚಿತ ವಿಮಾನ ಸೇವೆ ಪ್ರಾರಂಭಿಸಿದ ದೇಶದ ಮೊದಲ ರಾಜ್ಯವಾಗಿ ಭಾನುವಾರ ಹೊರಹೊಮ್ಮಿದೆ.