- Tag results for mukhyamantri chandru
![]() | ಕಳೆದ 43 ವರ್ಷಗಳಿಂದ ಚಂದ್ರು ಖಾಯಂ ಮುಖ್ಯಮಂತ್ರಿಯಾಗಿ ಉಳಿದುಕೊಂಡು ಬಂದದ್ದು ಹೇಗೆ....ಮುಖ್ಯಮಂತ್ರಿ ಚಂದ್ರು ಕಳೆದ 43 ವರ್ಷಗಳಿಂದ ನೇಮಕಗೊಳ್ಳದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಿದ್ದಾರೆ. 'ಮುಖ್ಯಮಂತ್ರಿ' ಹೆಸರಿನ ನಾಟಕದಲ್ಲಿ ಅವರು ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಿದ್ದಾರೆ. |
![]() | ಎಎಪಿ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ನೀಡಿ ಮತಯಾಚಿಸಲಿದೆ: ಮುಖ್ಯಮಂತ್ರಿ ಚಂದ್ರುರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ನಾವು ಬೇರೆ ಪಕ್ಷಗಳಂತೆ ಮತ ಸೆಳೆಯಲು ಸುಳ್ಳು ಭರವಸೆ ನೀಡುವುದಿಲ್ಲ. ಉತ್ತಮ ಆಡಳಿತ ಒದಗಿಸುವ ಗ್ಯಾರಂಟಿ ಕಾರ್ಡ್ ನೀಡಿ... |
![]() | ಜೆಡಿಎಸ್, ಕಾಂಗ್ರೆಸ್, ಬಿಜೆಪಿಗೆ ಪ್ರಾಮಾಣಿಕರೆಂದರೆ ಅಸ್ಪೃಶ್ಯರಂತೆ: ಮುಖ್ಯಮಂತ್ರಿ ಚಂದ್ರುಕರ್ನಾಟಕದ ಜನತೆಗೆ ಮೋಸ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಪ್ರಾಮಾಣಿಕ ರಾಜಕಾರಣಿಗಳು ಅಸ್ಪೃಶ್ಯರಾಗಿದ್ದಾರೆ. ಈ ಪಕ್ಷಗಳು ಅಧಿಕಾರಕ್ಕೆ ಬಂದು ಜನರನ್ನು ವಂಚಿಸಲು ಮುಂದಾಗುತ್ತಿದ್ದಾರೆಂದು ನಟ-ರಾಜಕಾರಣಿ ಮತ್ತು ಮಾಜಿ ಎಂಎಲ್‌ಸಿ ಮುಖ್ಯಮಂತ್ರಿ ಚಂದ್ರು ಅವರು ಮಂಗಳವಾರ ಹೇಳಿದ್ದಾರೆ. |
![]() | ಬೆಂಗಳೂರು: ಕಾಂಗ್ರೆಸ್ ತೊರೆದಿದ್ದ ಚಿತ್ರನಟ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. |
![]() | ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ಅವರು ರಾಜೀನಾಮೆ ನೀಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. |