Advertisement
ಕನ್ನಡಪ್ರಭ >> ವಿಷಯ

Mumbai

Mumbai: Woman raped at her birthday party, police say victim's drink was spiked

ಮುಂಬೈ: ಆಕೆಯ ಬರ್ತ್ ಡೇ ಪಾರ್ಟಿಯಲ್ಲೇ ಯುವತಿ ಮೇಲೆ ಅತ್ಯಾಚಾರ  Feb 18, 2019

ಪ್ರಿಯಕರನ ಮನೆಯಲ್ಲಿ ಆಯೋಜಿಸಿದ್ದ ಬರ್ತಡೇ ಪಾರ್ಟಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ....

Tricolour hoisted less, used more to wrap coffins: Shiv Sena lambasts Centre over Pulwama attack

ತ್ರಿವರ್ಣ ಧ್ವಜ ಹಾರಿಸಿದ್ದಕ್ಕಿಂತ, ಹೊದಿಸಿದ್ದೇ ಹೆಚ್ಚು: ಮೋದಿ ಸರ್ಕಾರದ ವಿರುದ್ದ ಶಿವಸೇನೆ ಟೀಕೆ  Feb 18, 2019

ಕೇಂದ್ರ ಸರ್ಕಾರ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಿಂತ ಸೈನಿಕರ ಪಾರ್ಥೀವ ಶರೀರದ ಮೇಲೆ ಹೊದಿಸಿದ್ದೇ ಹೆಚ್ಚು ಎಂದು ಹೇಳುವ ಮೂಲಕ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದೆ.

Railway TC arrested in Lonavala near Mumbai for shouting pro-Pakistan slogans

ಮುಂಬೈ: ಪುಲ್ವಾಮ ದಾಳಿ ಬೆನ್ನಲ್ಲೇ ಪಾಕ್ ಜಿಂದಾಬಾದ್ ಘೋಷಣೆ ಕೂಗಿದ ರೈಲ್ವೆ ಟಿಸಿ; ಬಂಧನ  Feb 15, 2019

ಪುಲ್ವಾಮ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಮುಂಬೈ ನಲ್ಲಿ ಟಿಕೆಟ್ ಕಲೆಕ್ಟರ್ ಓರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ.

Hanif Syed, sentenced to death in 2003 Mumbai blasts, dies

2003 ಮುಂಬೈ ಸ್ಫೋಟ ಪ್ರಕರಣ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಲಷ್ಕರ್ ಉಗ್ರ ಹನೀಫ್ ಸೈಯ್ಯದ್ ಸಾವು!  Feb 11, 2019

2003 ಮುಂಬೈ ಸ್ಫೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಉಗ್ರ ಮಹಮದ್ ಹನೀಫ್ ಸೈಯ್ಯದ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Mahesh Anand

ಕೊಳೆತ ಸ್ಥಿತಿಯಲ್ಲಿ ಬಾಲಿವುಡ್ ನಟ ಆನಂದ್ ಮಹೇಶ್ ಮೃತದೇಹ ಪತ್ತೆ  Feb 10, 2019

ಬಾಲಿವುಡ್ ನಟ ಮಹೇಶ್ ಆನಂದ್ ಮುಂಬೈಯಲ್ಲಿನ ತಮ್ಮ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ

AmolPalekar

ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅಮೋಲ್ ಪಾಲೇಕರ್ ಭಾಷಣಕ್ಕೆ ಪದೇ ಪದೇ ಅಡ್ಡಿ  Feb 10, 2019

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್ ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ ಅಡ್ಡಿಪಡಿಸಿರುವ ಘಟನೆ ನಡೆದಿದೆ.

Collective photo

ವೀರ ಸಾವರ್ಕರ್‌ ಒಬ್ಬ 'ಹೇಡಿ' ಎಂದಿದ್ದ ರಾಹುಲ್‌ ವಿರುದ್ಧ ಕೇಸು ದಾಖಲು  Feb 09, 2019

ಸ್ವಾತಂತ್ರ ಸೇನಾನಿ ವೀರಸಾವರ್ಕರ್‌ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Casual Photo

ನಿರ್ಧಾರ ಕೈಗೊಳ್ಳುವಲ್ಲಿ ಧೋನಿ ನಿಸ್ಸೀಮರು- ಯುವರಾಜ್ ಸಿಂಗ್  Feb 08, 2019

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರತಿನಿಧಿಸುವ ತಂಡದಲ್ಲಿ ನಿರ್ಧಾರ ಕೈಗೊಳ್ಳುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

Mumbai man wants to sue parents for creating him, mom admires his 'temerity'

ಅನುಮತಿ ಇಲ್ಲದೆ ತನ್ನನ್ನು 'ಸೃಷ್ಟಿ'ಸಿದ್ದಕ್ಕೆ ಪೋಷಕರನ್ನೇ ಕೋರ್ಟಿಗೆಳೆದ ಪುತ್ರ!  Feb 06, 2019

ಇಂತಹಾ ವಿಚಿತ್ರ ಪ್ರಸಂಗವನ್ನು ನೀವೆಂದೂ ಹಿಂದೆ ಕೇಳಿರಲಿಕ್ಕಿಲ್ಲ! ಪುತ್ರನೊಬ್ಬ ತನ್ನ ಮಾತಾ-ಪಿತರು ನನ್ನ ಅನುಮತಿ ಇಲ್ಲದೆ ನನ್ನನ್ನು ಸೃಷ್ಟಿಸಿದ್ದಾರೆಂದು ನ್ಯಾಯಾಲಯದಲ್ಲಿ....

Will Return Padma Bhushan If Centre Doesn't Fulfill Promises says Anna Hazare

ಮೋದಿ ಸರ್ಕಾರ ಮಾತು ತಪ್ಪಿದರೆ ಪದ್ಮಭೂಷಣ ವಾಪಸ್: ಅಣ್ಣಾ ಹಜಾರೆ ಎಚ್ಚರಿಕೆ  Feb 04, 2019

ಒಂದು ವೇಳೆ ಮೋದಿ ಸರ್ಕಾರ ಮಾತು ತಪ್ಪಿದರೆ ನನಗೆ ನೀಡಿದ್ದ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ವಾಪಸ್ ನೀಡುತ್ತೇನೆ ಎಂದು ಖ್ಯಾತ ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

Mumbai couple's PUBG-themed wedding photoshoot goes viral following ban debate

ಪಬ್‏ಜಿ ನಿಷೇಧ ಕುರಿತ ಚರ್ಚೆ ನಡುವೆಯೇ ಮುಂಬೈಜೊಡಿಯ ಮದುವೆಯ ಫೋಟೋಶೂಟ್ ವೈರಲ್!  Feb 01, 2019

ಸಾಫ್ಟ್ ವೇರ್ ಇಂಜಿನಿಯರ್ ಆಕಾಶ್ ಬಿ. ಜೈನ್, ಸಿಪ್ಲಾ ಉದ್ಯೋಗಿಯಾಗಿರುವ ಸೀಮಾ ಬಾಲಚಂದ್ರ ಅವರ ವಿವಾಹ ಪೂರ್ವ ವೀಡಿಯೋಶೂಟ್ ಒಂದು ಸಾಮಾಜಿಕ ತಾಣಗಳಲ್ಲಿ.....

Budget 2019: Sensex Up By Over 150 Points, Nifty At 10,869

ಕೇಂದ್ರ ಬಜೆಟ್ 2019ರ ಮೇಲಿನ ನಿರೀಕ್ಷೆ; ಸೆನ್ಸೆಕ್ಸ್ 150ಕ್ಕೂ ಹೆಚ್ಚು ಅಂಕಗಳ ಏರಿಕೆ  Feb 01, 2019

ಹಾಲಿ ಎನ್ ಡಿಎ ಸರ್ಕಾರ ಕೊನೆಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಮೇಲೆ ಬಜೆಟ್ ಸಕಾರಾತ್ಮಕ ಪರಿಣಾಮ ಬೀರಿದ್ದು, ಸೆನ್ಸೆಕ್ಸ್ 160 ಅಂಕಗಳ ಏರಿಕೆ ಕಂಡಿದೆ.

Petrol, diesel price continue downward trend on Friday. Check latest rate here

ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಇಲ್ಲಿದೆ!  Feb 01, 2019

ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.

People got an opportunity to take out their anger: Aamir on 'Thugs of Hindostan' failure

'ಥಗ್ಸ್ ಆಫ್ ಹಿಂದೋಸ್ತಾನ್' ವೈಫಲ್ಯ: ನನ್ನ ಮೇಲಿನ ಕೋಪವನ್ನು ಚಿತ್ರದ ಮೇಲೆ ತೋರಿಸಿದ್ದಾರೆ- ಅಮೀರ್ ಖಾನ್  Jan 29, 2019

ಕಳೆದ ವರ್ಷಾಂತ್ಯದಲ್ಲಿ ತೆರೆಕಂಡ ತಮ್ಮ'ಥಗ್ಸ್ ಆಫ್ ಹಿಂದೋಸ್ತಾನ್' ವೈಫಲ್ಯದ ಕುರಿತು ಮಾತನಾಡಿರುವ ನಟ ಅಮೀರ್ ಖಾನ್, ತಮ್ಮ ಮೇಲಿನ ಕೋಪವನ್ನು ಜನ ಚಿತ್ರದ ಮೇಲೆ ತೀರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

In Minister Nitin Gadkari's

ಭರವಸೆ ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ: ಗಡ್ಕರಿ ಹೇಳಿದ್ದು ಯಾರಿಗೆ?  Jan 28, 2019

ಜನರಿಗೆ ಭರವಸೆ ನೀಡಿ, ಆ ಕೆಲಸ ಈ ಕೆಲಸ ಎಂಬ ಕನಸು ಹುಟ್ಟಿಸಿ ಬಳಿಕ ಅದನ್ನು ಈಡೇರಿಸದ ನಾಯಕರನ್ನು ಸಾರ್ವಜನಿಕರೇ ಸೋಲಿಸುತ್ತಾರೆ...

Petrol prices remain unchanged for third day, diesel becomes costlier. Check rates here

ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ, ಪೆಟ್ರೋಲ್ ದರದಲ್ಲಿ ಬದಲಾವಣೆ ಇಲ್ಲ; ಇಂದಿನ ದರ ಪಟ್ಟಿ ಇಲ್ಲಿದೆ  Jan 25, 2019

ಸತತ ಮೂರನೇ ದಿನವೂ ಪೆಟ್ರೋಲ್ ದರ ಯಥಾ ಸ್ಥಿತಿ ಕಾಯ್ದುಕೊಂಡಿದ್ದು, ಡೀಸೆಲ್ ದರದಲ್ಲಿ ಶುಕ್ರವಾರ 10 ಪೈಸೆಯಷ್ಟು ಹೆಚ್ಚಳವಾಗಿದೆ.

Priyanka Gandhi will emerge as queen if she plays her cards well says Shiv Sena

ತಮ್ಮ ಜವಾಬ್ದಾರಿ ಅರಿತು ಮುನ್ನಡೆದರೆ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ 'ಕ್ವೀನ್': ಶಿವಸೇನೆ  Jan 25, 2019

ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿರುವ ಪ್ರಿಯಾಂಕಾ ವಾದ್ರಾ ತಮ್ಮ ಜವಾಬ್ದಾರಿ ಅರಿತು ಮುನ್ನಡೆದರೆ ಖಂಡಿತಾ ಅವರೇ ಪಕ್ಷದ ಕ್ವೀನ್ ಆಗಲಿದ್ದಾರೆ ಎಂದು ಶಿವಸೇನೆ ಹೇಳಿದೆ.

ನಾವು ಮಿತಿಮೀರಿ ಮಾತಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದೆ, ಕ್ಷಮೆ ಯಾಚಿಸುತ್ತೇನೆ: ಕರಣ್ ಜೋಹರ್  Jan 25, 2019

ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ನಾವು ಮಿತಿಮೀರಿ ಮಾತನಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದ್ದು, ಕ್ಷಮೆ ಯಾಚಿಸುತ್ತೇನೆ ಎಂದು ಬಾಲಿವುಡ್ ನಿರ್ದೇಶಕ ಹಾಗೂ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ ಹೇಳಿದ್ದಾರೆ.

No respite for citizens as fuel prices continue to rise, here is new price list

ಮತ್ತೆ ಗಗನಕ್ಕೇರಿದ ಪೆಟ್ರೋಲ್ ದರ, ತೈಲೋತ್ಪನ್ನಗಳ ಇಂದಿನ ದರ ಇಲ್ಲಿದೆ!  Jan 20, 2019

ಕಳೆದೊಂದು ವಾರದಿಂದ ಆಗಸದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಭಾನುವಾರ ಮತ್ತೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ ಮತ್ತು ಡೀಸೆಲ್ ದರದಲ್ಲಿ 29 ಪೈಸೆ ಹೆಚ್ಚಳವಾಗಿದೆ.

Telugu comedian Brahmanandam undergoes bypass surgery in Mumbai

ಖ್ಯಾತ ಹಾಸ್ಯನಟ ಬ್ರಹ್ಮಾನಂದಂಗೆ ಹೃದಯ ಶಸ್ತ್ರಚಿಕಿತ್ಸೆ  Jan 17, 2019

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Page 1 of 5 (Total: 100 Records)

    

GoTo... Page


Advertisement
Advertisement